Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ..!
    ಇತ್ತೀಚಿನ ಸುದ್ದಿ

    ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ..!

    June 29, 2024
    Share

    ಮಂಗಳೂರು : ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ ಸೇರಿದಂತೆ ಹಲವಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.

    ಮಂಗಳೂರು, ಉಡುಪಿ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

    ಸರ್ವೆ ಇಲಾಖೆ ಕಚೇರಿ, ನಿವಾಸಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಮಂಗಳೂರು, ಉಳ್ಳಾರ. ಬಂಟ್ವಾಳ, ಕಾರ್ಕಾಳ ಸೇರಿದಂತೆ ಹಲವು ಸ್ಥಳಗಳಲ್ಲಿ ಲೋಕಾಯುಕ್ತ ಎಸ್‌ ಪಿ ನಟರಾಜ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

    ಡಿಡಿಎಲ್ ಆರ್ ಎಡಿಎಲ್ ಆರ್ ಕಚೇರಿ ನಿವಾಸಗಳ ಮೇಲೆ ದಾಳಿ ಮಾಡಿದ್ದು, ಸರ್ವೆ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮನೆಗಳ ಮೇಲೆ ಕೂಡ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗ್ಗೆ 7ರಿಂದ ಲೋಕಾಯುಕ್ತ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.ಸಾರ್ವಜನಿಕರಿಂದ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಎಸ್ಪಿ ನಟರಾಜ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    Post Views: 208

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.