Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»70 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ಟೇಬಲ್.!
    ಇತ್ತೀಚಿನ ಸುದ್ದಿ

    70 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಕಾನ್ಸ್ಟೇಬಲ್.!

    September 4, 2025
    Share

     70 ಸಾವಿರ ರೂ.ಲಂಚ ಪಡೆಯುತ್ತಿರುವಾಗಲೇ ದೇವನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಅಂಬರೀಶ್ ಎಂಬುವರ 70 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆ ಬಿದ್ದಿದ್ದಾರೆ.

    ಪೋಕ್ಸೋ ಕೇಸ್ ನಲ್ಲಿ ಚಾರ್ಜ್ ಶೀಟ್ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಯುವತಿ ಕಡೆಯವರ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಿಎಸ್ ಐ ಜಗದೇವಿ. 75 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ದೇವನಹಳ್ಳಿ ಪಿಎಸ್ ಐ ಜಗದೇವಿ. ಈ ಹಿಂದೆ 5 ಸಾವಿರ ರೂ. ನೀಡಿದ್ದು, ಇಂದು 70 ಸಾವಿರ ರೂ. ನೀಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಪಿಎಸ್ ಐ ಜಗದೇವಿ ಪರ ಲಂಚ ಸ್ವೀಕರಿಸುತ್ತಿದ್ದ ಪಿಸಿ ಅಂಬರೀಶ್ ಲೋಕಾಯುಕ್ತ ಬಲೆ ಬಿದ್ದಿದ್ದಾರೆ. ಲೋಕಾಯುಕ್ತ ಬಲೆಗೆ ಬೀಳುತ್ತಿದ್ದಂತೆ ಪಿಎಸ್ ಐ ಜಗದೇವಿ, ಪಿಸಿ ಮಂಜುನಾಥ್ ಪರಾರಿಯಾಗಿದ್ದಾರೆ. ಪಿಸಿ ಅಂಬರೀಶ್ ನನ್ನು ವಶಕ್ಕೆ ಪಡೆದು ದೇವನಹಳ್ಳಿ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಲೋಕಾಯುಕ್ತ ಎಸ್ ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

    Post Views: 166

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.