Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು..!!
    ಇತ್ತೀಚಿನ ಸುದ್ದಿ

    ಬಂಟ್ವಾಳ : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು..!!

    October 3, 2025
    Share

    ಬಂಟ್ವಾಳ : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಮೂರು ಕ್ರಾಸ್‌ನಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್‌ ಮೂಲ್ಯ (44) ಮೃತ ದುರ್ದೈವಿ.

    ಲೋಕೇಶ್ ಅವರು ಕಲ್ಲಡ್ಕದ ನಾಯರ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ರಸ್ತೆ ದಾಟುವ ವೇಳೆ ಅತಿವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೋಕೇಶ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ವೇಳೆ ಮೃತಪಟ್ಟ ಬಗ್ಗೆ ಪೋಲಿಸ್ ಇಲಾಖೆ ಮಾಹಿತಿ ನೀಡಿದೆ.ರಿಕ್ಷಾದಲ್ಲಿ ಚಾಲಕನ ಪತ್ನಿ ಮಕ್ಕಳು ಹಾಗೂ ಮಾವ ಪ್ರಯಾಣಿಸುತ್ತಿದ್ದು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಲೋಕೇಶ್ ಅವರು ಪತ್ನಿ ಹಾಗೂ ಎರಡು ಮಕ್ಕಳ ಸಹಿತ ಅನೇಕ ಬಂಧುಬಳಗವನ್ನು ಅಗಲಿದ್ದಾರೆ.

    Post Views: 142

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.