Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಹೋಟೆಲ್ ಉದ್ಯಮಿ ಲೋಕೇಶ್ ಶೆಟ್ಟಿ ನಿಧನ
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಹೋಟೆಲ್ ಉದ್ಯಮಿ ಲೋಕೇಶ್ ಶೆಟ್ಟಿ ನಿಧನ

    June 18, 2023
    Share

    ಮೂಡುಬಿದಿರೆ: ಮುಂಬೈ ಬಾಂದ್ರಾ ವೆಸ್ಟ್ ನ ಪಾಲಿ ಹಿಲ್‌ನ ಜನತಾ ಬಾರ್ ಆಯಂಡ್ ರೆಸ್ಟೋರೆಂಟ್ ಮಾಲಕ, ಮೂಡುಬಿದಿರೆ ಕಡಂದಲೆ ಪರಾರಿ ಮನೆತನದ ಲೋಕೇಶ್ ಶೆಟ್ಟಿ (67) ಶನಿವಾರ ನಿಧನ ಹೊಂದಿದರು.

    ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಬಿಎಸ್‌ಸಿ ಓದಿದ್ದ ಅವರು ಮುಂಬೈಯಲ್ಲಿ ತಂದೆ ಶಿಮಂತೂರು ಮಜಲಗುತ್ತು ಗೋಪಾಲ ಶೆಟ್ಟಿ ಅವರು ನಡೆಸುತ್ತಿದ್ದ ಹೋಟೆಲ್ ಉದ್ಯಮದಲ್ಲಿ ತೊಡಗಿಸಿಕೊಂಡು ಬಳಿಕ ಸ್ವಂತ ಹೋಟೆಲ್ ನಡೆಸುತ್ತಿದ್ದರು.

    ಮುಂಬೈನ ಖಾರ್ ವೆಸ್ಟ್ ನಲ್ಲಿ ವಾಸವಾಗಿದ್ದ ಅವರು ಮಹಾವೀರ ಕಾಲೇಜು ಬಳಿ ಕೃಷಿಯಲ್ಲೂ ತೊಡಗಿಸಿಕೊಂಡಿದ್ದರು. ಗುರು ಶ್ರೀ ಸತ್ಯಸಾಯಿಬಾಬಾ ಅವರ ಭಕ್ತನಾಗಿ, ಬಹಳ ಆಧ್ಯಾತ್ಮಿಕ ಜೀವಿಯಾಗಿ ಬದುಕಿದ್ದು , ದಾನಿಯಾಗಿ, ಬಹಳಷ್ಟು ಮಂದಿಗೆ ಉಪಕಾರಿಯಾಗಿದ್ದರು. ಮಹಾವೀರ ಕಾಲೇಜು ಹಳೆವಿದ್ಯಾರ್ಥಿ ಸಂಘ ಲೋಕೇಶ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದೆ.

    ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

    Post Views: 249

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.