Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾಸರಗೋಡು: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಚಾಲಕರು ಗಂಭೀರ
    ಇತ್ತೀಚಿನ ಸುದ್ದಿ

    ಕಾಸರಗೋಡು: ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಚಾಲಕರು ಗಂಭೀರ

    January 24, 2023
    Share

    ಎರಡು ಲಾರಿಗಳ ನಡುವೆ ಉಂಟಾದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ಸಂಭವಿಸಿದೆ.

    ಗಾಯ ಗೊಂಡ ಚಾಲಕರನ್ನು ಕುಂಬಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಮತ್ತು ಇನ್ನೊಂದು ಸರಕು ಲಾರಿ ನಡುವೆ ಅಪಘಾತ ನಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ಸಿಲಿಂಡರ್ ಲಾರಿಯು ರಾಷ್ಟ್ರೀಯ ಹೆದ್ದಾರಿ ಬದಿ ಫಿಲ್ಲರ್ ನಿರ್ಮಾಣಕ್ಕೆ ತೊಡಲಾದ ಹೊಂಡಕ್ಕೆ ಬಿದ್ದಿದೆ.

    ಅಪಘಾತದ ಹಿನ್ನಲೆಯಲ್ಲಿ ಕೆಲ ಸಮಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

    Post Views: 203

    Related Posts

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.