Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕುಡಿದ ಮತ್ತಿನಲ್ಲಿ ಯರ್ರಾಬಿರ್ರಿ ಲಾರಿ ಚಲಾಯಿಸಿದ ಚಾಲಕ..! ಹಲವು ವಾಹನಗಳಿಗೆ ಢಿಕ್ಕಿ
    ಇತ್ತೀಚಿನ ಸುದ್ದಿ

    ಮಂಗಳೂರು: ಕುಡಿದ ಮತ್ತಿನಲ್ಲಿ ಯರ್ರಾಬಿರ್ರಿ ಲಾರಿ ಚಲಾಯಿಸಿದ ಚಾಲಕ..! ಹಲವು ವಾಹನಗಳಿಗೆ ಢಿಕ್ಕಿ

    February 21, 2025
    Share

    ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಾಲಕನೋರ್ವ ಎರ್ರಾಬಿರ್ರಿಯಾಗಿ ವಾಹನ ಚಲಾಯಿಸಿದ ಘಟನೆ ಮಂಗಳೂರಿನ‌ ಪಂಪ್‌ವೆಲ್‌ನಲ್ಲಿ ನಡೆದಿದೆ.

    ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಬರುತ್ತಿದ್ದ ಈ ಲಾರಿಯು ಚಾಲಕನ ನಿರ್ಲಕ್ಷ್ಯ ದಿಂದ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
    ಈ ವೇಳೆ ಚಾಲಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದು, ಸಾರ್ವಜನಿಕರ ವಿರುದ್ಧ ಲಾರಿ ಚಾಲಕ ಎಗರಾಡಿದ್ದಾನೆಂದು ತಿಳಿದು ಬಂದಿದೆ.
    ಅಲ್ಲದೇ ಸಾರ್ವಜನಿಕರ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಚಾಲಕ ಮತ್ತೆ ವಾಹನ ಚಲಾಯಿಸಿದ್ದಾನೆಂದು ತಿಳಿದು ಬಂದಿದೆ.

    Post Views: 203

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.