Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ : ಒಡಿಯೂರು ಶಾಲೆಗೆ ಬಂದ ಮಾರ್ಬಲ್ ತುಂಬಿದ ಲಾರಿ ಬ್ರೇಕ್ ಫೇಲ್ ಆಗಿ ಪಲ್ಟಿ- 4 ಕಾರ್ಮಿಕರು ಗಂಭೀರ
    ಇತ್ತೀಚಿನ ಸುದ್ದಿ

    ವಿಟ್ಲ : ಒಡಿಯೂರು ಶಾಲೆಗೆ ಬಂದ ಮಾರ್ಬಲ್ ತುಂಬಿದ ಲಾರಿ ಬ್ರೇಕ್ ಫೇಲ್ ಆಗಿ ಪಲ್ಟಿ- 4 ಕಾರ್ಮಿಕರು ಗಂಭೀರ

    October 4, 2023
    Share

    ವಿಟ್ಲ: ಮಾರ್ಬಲ್‌ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

    ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ.

    ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು ರಿವರ್ಸ್ ತೆಗೆಯುವ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ನೀರಿನ ತೊಟ್ಟಿಗೆ ಬಿದ್ದು ಲಾರಿಯಲ್ಲಿದ್ದ ಉತ್ತರ ಭಾರತದ ಮೂಲದ ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ

    Post Views: 180

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.