Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದ ಲಾರಿ
    ಇತ್ತೀಚಿನ ಸುದ್ದಿ

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದ ಲಾರಿ

    October 6, 2022
    Share

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗೆ ಉರುಳಿ ಬಿದ್ದ ಘಟನೆ ವಿಟ್ಲದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿಯಲ್ಲಿ ನಡೆದಿದೆ.

    ಬೆಂಗಳೂರು ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಲಾರಿ ಬುಡೋಳಿ ಶಾಲೆಯ ಬಳಿ ಪಲ್ಟಿಯಾಗಿದೆ.

    ಲಾರಿ ಪಲ್ಟಿಯಾಗುತ್ತಿದ್ದ ಸಂದರ್ಭ ಮಾಣಿಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಗೆ ಇನ್ನೊಂದು ಲಾರಿ ಡಿಕ್ಕಿ ಹೊಡೆದಿದೆ ಎಂದು ಮಾಹಿತಿ ಲಭಿಸಿದೆ.

    Post Views: 253

    Related Posts

    ಕಾರ್ಕಳದಲ್ಲಿ ರಮಾನಾಥ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

    September 20, 2026

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳದಲ್ಲಿ ರಮಾನಾಥ ರೈ ಕಾರಿಗೆ ಖಾಸಗಿ ಬಸ್ ಡಿಕ್ಕಿ: ಹಲವರಿಗೆ ಗಾಯ

    September 20, 2026

    ಬಂಟ್ವಾಳ: ಪೋಕ್ಸೋ ಪ್ರಕರಣ, ಆರೋಪಿಗೆ 20 ವರ್ಷ ಕಠಿಣ- ₹80 ಸಾವಿರ ದಂಡ!!

    September 20, 2026

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.