Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಫೇಸ್‌ಬುಕ್‌ ಗೆಳೆಯನ ವಿದೇಶದ ಗಿಫ್ಟ್‌ ಆಸೆಗೆ 7.10 ಲಕ್ಷ ರೂ. ಕಳೆದುಕೊಂಡ ಮಹಿಳೆ
    ಇತ್ತೀಚಿನ ಸುದ್ದಿ

    ಮಂಗಳೂರು: ಫೇಸ್‌ಬುಕ್‌ ಗೆಳೆಯನ ವಿದೇಶದ ಗಿಫ್ಟ್‌ ಆಸೆಗೆ 7.10 ಲಕ್ಷ ರೂ. ಕಳೆದುಕೊಂಡ ಮಹಿಳೆ

    March 18, 2025
    Share

    ಮಂಗಳೂರು: ಫೇಸ್‌ಬುಕ್‌ ಖಾತೆಯೊಂದರಿಂದ ಬಂದ ಮೆಸೇಜ್‌ ನಂಬಿ ಮಹಿಳೆಯೊಬ್ಬರು 7.10 ಲಕ್ಷ ರೂ. ಕಳೆದುಕೊಂಡು ಮೋಸ ಹೋಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ದೂರುದಾರೆಗೆ ಡಾ| ತುಷಾರ್‌ ಪಾಟೀಲ್‌ ಎನ್ನುವ ಹೆಸರಿನ ಫೇಸ್‌ಬುಕ್‌ ಖಾತೆಯಿಂದ ಹಾಯ್‌ ಎನ್ನುವ ಮೆಸೇಜ್‌ ಬಂದಿದ್ದು, ತಾನು ಯು ಹೆಲ್ತ್‌ ಮಿಯಾಮಿ ಫ್ಲೋರಿಡಾದಲ್ಲಿ ನ್ಯೂರೋರಜಿಸ್ಟ್‌ ಆಗಿದ್ದೇನೆ. ಮದುವೆ ಅಗಿ ವಿಚ್ಛೇದನವಾಗಿದ್ದು, ಒಂದು ಮಗುವಿದೆ ಎಂದು ತಿಳಿಸಿದ್ದ. ಬಳಿಕ ವಾಟ್ಸಾಪ್‌ ಸಂಖ್ಯೆ ಪಡೆದು ಅದಕ್ಕೆ ಮೆಸೇಜ್‌ ಮಾಡಿ, ನಿಮ್ಮ ಸ್ನೇಹಕ್ಕಾಗಿ ಗಿಫ್ಟ್‌ ಆಗಿ ಪ್ಲಾಟಿನಂ ವಾಚ್‌, ಡೈಮಂಡ್‌, ಲ್ಯಾಪ್‌ಟಾಪ್‌, ಐಫೋನ್‌, 90 ಸಾವಿರ ಯುಎಸ್‌ ಡಾಲರ್‌ ಹಾಗೂ ಬಂಗಾರ ಕಳುಹಿಸಿಕೊಡುತ್ತೇನೆ. ವಿಮಾನ ನಿಲ್ದಾಣದಿಂದ ಕರೆ ಬರಲಿದೆ ಎಂದು ತಿಳಿಸಿದ್ದಾನೆ.

    ಅದರಂತೆ ಮರುದಿನ ಕರೆ ಬಂದಿದ್ದು, ಕರೆ ಮಾಡಿದವರು ಡಾ| ತುಷಾರ್‌ ಪಾಟೀಲ್‌ ಅವರಿಂದ ಗಿಫ್ಟ್‌ ಬಂದಿದೆ. ಸೆಕ್ಯೂರಿಟಿ ಡಿಪಾಸಿಟ್‌ ಹಾಗೂ ಲಾಂಡರಿಂಗ್‌ ಕ್ಲಿಯರೆನ್ಸ್‌ಗಾಗಿ ಹಣ ಕಳುಹಿಸುವಂತೆ ತಿಳಿಸಿದ್ದಾರೆ. ಇದನ್ನು ನಂಬಿ ವಿವಿಧ ಖಾತೆಗಳಿಗೆ 7.10 ಲಕ್ಷ ರೂ. ವರ್ಗಾಯಿಸಿದ್ದಾರೆ.

    ಆದರೆ ಗಿಫ್ಟ್‌ ನೀಡದೆ ವಂಚನೆ ಮಾಡಿದ್ದಾರೆ ಎಂದು ಪಾಂಡೇಶ್ವರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    Post Views: 187

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.