Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭೀಕರ ಅಗ್ನಿ ಅವಘಡಕ್ಕೆ ಕಠಿಣ ಕ್ರಮ: ಕೋಚಿಂಗ್ ಸೆಂಟರ್ ಮಾಲೀಕರು ಸೇರಿ ನಾಲ್ವರು ಬಂಧನ
    ಇತ್ತೀಚಿನ ಸುದ್ದಿ

    ಭೀಕರ ಅಗ್ನಿ ಅವಘಡಕ್ಕೆ ಕಠಿಣ ಕ್ರಮ: ಕೋಚಿಂಗ್ ಸೆಂಟರ್ ಮಾಲೀಕರು ಸೇರಿ ನಾಲ್ವರು ಬಂಧನ

    June 23, 2026
    Share

    ಲಕ್ನೋ: ಕನಿಷ್ಠ 15 ವಿದ್ಯಾರ್ಥಿಗಳ ಸಾವಿಗೆ ಕಾರಣವಾದ ಲಕ್ನೋದ ಅಲಿಗಂಜ್ ಕೋಚಿಂಗ್ ಸೆಂಟರ್‌ನಲ್ಲಿ ನಡೆದ ಭೀಕರ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಕೋಚಿಂಗ್ ಸೆಂಟರ್ ಮಾಲೀಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

    ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಅವರ ಸೂಚನೆಯ ಮೇರೆಗೆ, ಇಬ್ಬರು ಸದಸ್ಯರ ವಿಶೇಷ ತನಿಖಾ ತಂಡ ರಚಿಸಲಾಗಿದೆ. 7 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸುವಂತೆ ತಂಡಕ್ಕೆ ಸೂಚಿಸಲಾಗಿದೆ.ಅಗ್ನಿ ಅವಘಡದ ಬೆನ್ನಲ್ಲೇ ಲಕ್ನೋ ಅಭಿವೃದ್ಧಿ ಪ್ರಾಧಿಕಾರ ಮಾಲೀಕರಿಗೆ ಕಟ್ಟಡವನ್ನು ತೆರವುಗೊಳಿಸುವಂತೆ ಆದೇಶ ಹೊರಡಿಸಿದೆ. ಒಂದು ವೇಳೆ ತೆರವುಗೊಳಿಸದಿದ್ದರೆ ಖುದ್ದು ಪ್ರಾಧಿಕಾರವೇ ಕಟ್ಟಡವನ್ನು ನೆಲಸಮಗೊಳಿಸುವುದಾಗಿ ತಿಳಿಸಿದೆ.

    Post Views: 125

    CrimeNews PoliceInvestigation

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.