Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೆಟ್ರೋಲ್ ಸುರಿದು ‘ATM’ ಮಷೀನ್ ಕಳ್ಳತನಕ್ಕೆ ಯತ್ನ..!
    ಇತ್ತೀಚಿನ ಸುದ್ದಿ

    ಪೆಟ್ರೋಲ್ ಸುರಿದು ‘ATM’ ಮಷೀನ್ ಕಳ್ಳತನಕ್ಕೆ ಯತ್ನ..!

    June 29, 2025
    Share

    ರಾಜ್ಯದಲ್ಲಿ ಮತ್ತೊಂದು ಎಟಿಎಂ ಮಷೀನ್ ದರೋಡೆಗೆ ಯತ್ನ ನಡೆದಿದ್ದು ಆದರೆ ಎಟಿಎಂ ದರೋಡೆ ಮಾಡಲು ವಿಫಲರಾದ ಕಳ್ಳರು ಸ್ಥಳದಿಂದ ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೋಡು ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಕೆನರಾ ಬ್ಯಾಂಕ್ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ನಡೆದಿರುವ ಘಟನೆ ಬಿಳಿಚೋಡು ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

    ಕಬ್ಬಿಣದ ಸರಳು ಬಳಸಿಕೊಂಡು ಕದೀಮರು ಎಟಿಎಂ ಮಷೀನ್ ಒಡೆಯಲು ಯತ್ನಿಸಿದ್ದಾರೆ. ಇದು ಸಾಧ್ಯವಾಗದೆ ಇದ್ದಾಗ ಪೆಟ್ರೋಲ್ ಸುರದಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ದಟ್ಟ ಆವರಿಸುತ್ತಿದ್ದಂತೆ ಸುತ್ತಿದಂತೆ ದರೋಡೆಕೋರರು ಸ್ಥಳದಿಂದ ಪರಾರಿಯಾಗಿದ್ದಾರೆ.ಘಟನೆಯ ಸಂಪೂರ್ಣ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಈ ಕುರಿತು ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 154

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.