Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ: ಕಾರ್ಕಳ ಮೊರಾರ್ಜಿ ವಸತಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಸ್ಪೆಂಡ್
    ಇತ್ತೀಚಿನ ಸುದ್ದಿ

    ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ: ಕಾರ್ಕಳ ಮೊರಾರ್ಜಿ ವಸತಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಸ್ಪೆಂಡ್

    November 18, 2025
    Share

    ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪದಲ್ಲಿ ಕಾರ್ಕಳ ಮಿಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

    ಕಲಬುರಗಿ ನಿವಾಸಿ ಮದರಸ್ ಎಸ್ ಮಕಾಂದರ್ ವಜಾಗೊಂಡ ದೈಹಿಕ ಶಿಕ್ಷಣ ಶಿಕ್ಷಕ. ಈತ 2005ರಲ್ಲಿ ದೈಹಿಕ ಶಿಕ್ಷಣ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡಿದ್ದ. ಧಾರ್ಮಿಕ ಭಾವನೆಗೆ ಧಕ್ಕೆ ತರುವಂತೆ ಈತ ವಿದ್ಯಾರ್ಥಿಗಳ ಜನಿವಾರ ತೆಗೆಸುವುದು,  ಕೈಗೆ ಕಟ್ಟಿದ ದಾರ ತುಂಡರಿಸುತ್ತಿದ್ದ. ಅಲ್ಲದೆ ವಿದ್ಯಾರ್ಥಿಗಳಿಗೆ ಶಿಕ್ಷೆ ನೀಡುತ್ತಿದ್ದ.

    ಶಾಲೆಗೆ ಆಗಮಿಸಿದ್ದ ಪೋಷಕರು ಈತನನ್ನು ತರಾಟೆಗೆ ತೆಗೆದುಕೊಂಡಿದ್ದರು.  ಇದೀಗ ಶಾಲಾ ಪ್ರಾಂಶುಪಾಲರು ಈತನನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.

    Post Views: 190

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.