Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ಕೆರೆಯಲ್ಲಿ ತಾಯಿ, ಮಗುವಿನ ಮೃತದೇಹ ಪತ್ತೆ..!!
    ಇತ್ತೀಚಿನ ಸುದ್ದಿ

    ಸುಳ್ಯ: ಕೆರೆಯಲ್ಲಿ ತಾಯಿ, ಮಗುವಿನ ಮೃತದೇಹ ಪತ್ತೆ..!!

    January 5, 2026
    Share

    ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ರವಿವಾರ ನಡೆದಿದೆ.

    ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತನ್ನ ತಂದೆ, ತಾಯಿ, ಪತ್ನಿ, ಮಗುವಿನೊಂದಿಗ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ರವಿವಾರ ಬೆಳಗ್ಗೆ ಕಾಣದೇ ಇದ್ದ ಸಂದರ್ಭ ಹುಡುಕಾಡಿದಾಗ ಮನೆ ಸಮೀಪದ ಇನ್ನೊಬ್ಬರ ಜಾಗದ ಕೆರೆಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ಮಧುಶ್ರೀ ಅವರು ಮಗುವನ್ನು ಬಟ್ಟೆಯಲ್ಲಿ ತನ್ನ ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

    ಪುತ್ತೂರು ಬೆಟಗೇರಿಯವರಾದ ಮಧುಶ್ರೀ ಅವರು ನಾಲ್ಕು ವರ್ಷದ ಹಿಂದೆ ಹರೀಶ್ ಅವರನ್ನು ವಿವಾಹ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ಳಾರೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 129

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.