Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ತುಂಬೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳವು ಮಾಡಿದ್ದ ಆರೋಪಿಗಳ ಬಂಧನ..!
    ಇತ್ತೀಚಿನ ಸುದ್ದಿ

    ಬಂಟ್ವಾಳ : ತುಂಬೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳವು ಮಾಡಿದ್ದ ಆರೋಪಿಗಳ ಬಂಧನ..!

    November 25, 2024
    Share

    ಬಂಟ್ವಾಳ : ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 1.25 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿಗಳಿಂದ ಕಳ್ಳತನ ಮಾಡಿದ ಆಭರಣಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

    ಬಂಧಿತ ಆರೋಪಿಗಳು ಕೇರಳ ಮೂಲದ ಕೊಲ್ಲಂ ಜಿಲ್ಲೆಯ ಆಲಪ್ಪಾಡ್‌ನ ಪ್ರಕಾಶ್ ಬಾಬು ಅಲಿಯಾಸ್ ಮೊಹಮ್ಮದ್ ನಿಯಾಜ್ (46), ಕಾಸರಗೋಡು ಜಿಲ್ಲೆಯ ಕೋಟಂಕರ ಮೂಲದ ಬಶೀರ್ ಕೆ ಪಿ ಅಲಿಯಾಸ್ ಆಕ್ರಿ ಬಶೀರ್ (44); ಮತ್ತು ಪುದು ಗ್ರಾಮದ ಎಫ್ ಜೆ ಮೊಹಮ್ಮದ್ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.

    ಆರೋಪಿಗಳು ನವೆಂಬರ್ 4 ರಂದು ದೇವಸ್ಥಾನದ ಮುಂಬಾಗಿಲು ಮುರಿದು ಆಭರಣಗಳ ಜೊತೆಗೆ ಕ್ಯಾಮೆರಾದ ಡಿವಿಆರ್ ಅನ್ನು ಕದ್ದೊಯ್ದಿದ್ದರು.

    ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಯತೀಶ್ ಎನ್ ನಿರ್ದೇಶನದಲ್ಲಿ ಬಂಟ್ವಾಳ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್ ಶಿವಕುಮಾರ್, ಪಿಎಸ್‌ಐಗಳಾದ ನಂದಕುಮಾರ್, ಹರೀಶ್, ಲೋಲಾಕ್ಷ, ಇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

    Post Views: 190

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.