Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್​ ಗಾಂಧಿ ನಿಧನ
    ರಾಜ್ಯ ಸುದ್ದಿ

    ಮಹಾತ್ಮ ಗಾಂಧಿಯವರ ಮೊಮ್ಮಗ ಅರುಣ್​ ಗಾಂಧಿ ನಿಧನ

    May 2, 2023
    Share

    ಮಹಾರಾಷ್ಟ್ರ: ಮಹಾತ್ಮ ಗಾಂಧಿಜೀಯವರ ಮೊಮ್ಮಗ ಅರುಣ್​ ಗಾಂಧಿ(89) ಅವರು ಇಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನಿಧನರಾಗಿದ್ದಾರೆ.

    ಸಾಮಾಜಿಕ ಕಾರ್ಯಕರ್ತರಾಗಿದ್ದ ಅರುಣ್​ ಗಾಂಧಿ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇದೀಗ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಕೊಲ್ಹಾಪುರದಲ್ಲಿ ನೆರವೇರಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ.

    ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಗೆ ಜನಿಸಿದ ಅರುಣ್ ಗಾಂಧಿ, ಸಾಮಾಜಿಕ ಕಾರ್ಯಕರ್ತರಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನು ಅರುಣ್ ಗಾಂಧಿ ಕೂಡ ಕೆಲವು ಪುಸ್ತಕಗಳನ್ನು ಬರೆದಿದ್ದು, ಅವುಗಳಲ್ಲಿ ದಿ ಗಿಫ್ಟ್​ ಆಫ್ ಆ್ಯಂಗರ್ ಆಂಡ್ ಅದರ್ ಲೆಸ್ಸನ್ಸ್​ ಫ್ರಂ ಮೈ ಗ್ರ್ಯಾಂಡ್​ಫಾದರ್ ಹಮಾತ್ಮ ಗಾಂಧಿ ಪ್ರಮುಖವಾದವು.

    Post Views: 255

    Related Posts

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.