Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ತವ್ಯ ಲೋಪ : ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ ಚಂದ್ರ ಸಸ್ಪೆಂಡ್
    ಇತ್ತೀಚಿನ ಸುದ್ದಿ

    ಕರ್ತವ್ಯ ಲೋಪ : ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ ಚಂದ್ರ ಸಸ್ಪೆಂಡ್

    March 31, 2025
    Share

    ಕುಂದಾಪುರದ ಉಪವಿಭಾಗಾಧಿಕಾರಿ ಕೆ ಎ ಎಸ್ ಶ್ರೇಣಿಯ ಮಹೇಶ್ ಚಂದ್ರ ಅವರನ್ನು ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

    ಉಪವಿಭಾಗಾಧಿಕಾರಿಯವರ ಕರ್ತವ್ಯ ಲೋಪದ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆ ಇವರು ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು , ಡಿಸಿಯವರ ವರದಿ ಆಧಾರದ ಮೇಲೆ ಸರ್ಕಾರದ ಅಧೀನ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ.

    ಅಲ್ಲದೆ ಮುಂದಿನ ಆದೇಶದವರೆಗೆ ಕುಂದಾಪುರ ಉಪವಿಭಾಗ ಹುದ್ದೆಯ ಪ್ರಭಾರವನ್ನು ಬ್ರಹ್ಮಾವರ ತಹಶೀಲ್ದಾರ್ ಶ್ರೀ ಶ್ರೀಕಾಂತ್ ಹೆಗ್ಡೆ ಅವರಿಗೆ ನಿರ್ವಹಿಸುವಂತೆ ಆದೇಶಿಸಲಾಗಿದೆ. 

    ಮಾಜಿ ಶಾಸಕರೋರ್ವರ ಸಂಪೂರ್ಣ ಕ್ರಪೆಯಿಂದ ಸಾಕಷ್ಟು ಕಪ್ಪವನ್ನು ಸಲ್ಲಿಸಿಯೇ ಕುಂದಾಪುರ ಏ ಸಿ ಹುದ್ದೆಯನ್ನು ಏರಿದ ಇವರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನವು ಹೊಗೆಯಾಡಿತ್ತು. ಆದಾಗ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ಸಾರ್ವಜನಿಕರ ಮೆಚ್ಚುಗೆ ಗಳಿಸಿದ ರಶ್ಮಿ ಅವರ ದಿಡೀರ್ ವರ್ಗಾವಣೆಯು ಕೂಡಾ ಕಾರಣವಾಗಿತ್ತು. ಇಲ್ಲಿ ಉಪವಿಭಾಗಾಧಿಕಾರಿ ಅಧಿಕಾರ ವಹಿಸಿಕೊಂಡ ಕೂಡಲೇ ಪಟ್ಟಾಗಿ ಭೋಜನಕ್ಕೆ ಕುಂತ ಏ ಸಿ ಮಹೇಶ್ ಚಂದ್ರ ಅವರ ಮೇಲೆ ಸಾಕಷ್ಟು ಭ್ರಷ್ಟಾಚಾರದ ಆರೋಪಗಳು ಸದ್ದು ಮಾಡಿದ್ದವು. ಇನ್ನೇನು ನಿವೃತ್ತಿ ಹೊಂದಲು ಬೆರಳೆಣಿಕೆಯಷ್ಟು ತಿಂಗಳುಗಳ ಕಾಲ ಬಾಕಿ ಇರುವಾಗಲೇ ಮಹೇಶ್ ಚಂದ್ರ ಸಸ್ಪೆಂಡ್ ಆಗಿದ್ದಾರೆ.

    Post Views: 200

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.