Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು
    ಇತ್ತೀಚಿನ ಸುದ್ದಿ

    ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ನೋಟಿಸ್ ಅಂಟಿಸಿದ ಪೊಲೀಸರು

    September 19, 2025
    Share

    ಅಕ್ರಮ ಶಸ್ತ್ರಾಸ್ತ್ರ  ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಗೋಡೆಗೆ ಬೆಳ್ತಂಗಡಿ ಪೊಲೀಸರು ನೋಟಿಸ್ ಅಂಟಿಸಿದ್ದಾರೆ. 

    ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸುತ್ತಿರುವ ಎಸ್‌ಐಟಿ ತಂಡ ಮಹೇಶ್ ಶೆಟ್ಟಿ ತಿಮರೋಡಿಯ ಮನೆಯಲ್ಲಿ ಮಹಜರು ನಡೆಸುತ್ತಿದ್ದ ವೇಳೆ ಶಸ್ತ್ರಾಸ್ತ್ರಗಳು ಪತ್ತೆಯಾಗಿತ್ತು.

    ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಪೊಲೀಸರು ತಿಮರೋಡಿ ಮನೆಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಪೊಲೀಸರು ನೋಟಿಸನ್ನು ಮನೆಯ ಗೋಡೆಗೆ ಅಂಟಿಸಿದ್ದಾರೆ. ನೋಟಿಸ್‌ನಲ್ಲಿ ಸೆ. 21ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. 

    Post Views: 120

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.