Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಮತ್ತೆ ಗಡಿಪಾರು ಆದೇಶ..!!
    ಇತ್ತೀಚಿನ ಸುದ್ದಿ

    ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಮತ್ತೆ ಗಡಿಪಾರು ಆದೇಶ..!!

    December 18, 2025
    Share

    ಪುತ್ತೂರು: ಸೌಜನ್ಯಾ ಪರ ಹೋರಾಟಗಾರ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಎರಡನೇ ಬಾರಿ ಪುತ್ತೂರು ಸಹಾಯಕ್ತ ಆಯುಕ್ತೆ ಆದೇಶ ಹೊರಡಿಸಿದ್ದಾರೆ.

    ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿಯನ್ನು ಈ ಹಿಂದೆ ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು.

    ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು. ಹೈಕೋರ್ಟ್ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.

    ಗಡಿಪಾರು ಆದೇಶದ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದ ಹಿನೆಲೆಯಲ್ಲಿ ಡಿ.18ರಂದು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ಬೆಳ್ತಂಗಡಿ ಪೊಲೀಸರು ತೆರಳಿ ನೋಟಿಸ್ ಜಾರಿ ಮಾಡಲು ಮುಂದಾಗಿದ್ದಾರೆ. ಆದರೆ ತಿಮರೋಡಿ ಈ ಸಂದರ್ಭ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. 

    Post Views: 182

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.