Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ
    ಇತ್ತೀಚಿನ ಸುದ್ದಿ

     ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ

    February 1, 2026
    Share

    ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ.

    ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

    ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದು, ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು ಹೇಳಿದೆ. ಅಲ್ಲದೇ 21 ದಿನದೊಳಗೆ ಪ್ರಕರಣದ ಮರು ವಿಚಾರಣೆ ನಡೆಸಿ ಆದೇಶ ನೀಡುವಂತೆ ನ್ಯಾಯಾಲಯವು ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಸೂಚಿಸಿದೆ.

    Post Views: 143

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.