Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ : ಗಡಿಪಾರು ವಿಚಾರದಲ್ಲಿ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್
    ಇತ್ತೀಚಿನ ಸುದ್ದಿ

    ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ : ಗಡಿಪಾರು ವಿಚಾರದಲ್ಲಿ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್

    September 30, 2025
    Share

    ಬೆಂಗಳೂರು : ಸೌಜನ್ಯಪರ ಹೋರಾಟಗಾರ ಮತ್ತು ಧರ್ಮಸ್ಥಳ ‘ಬುರುಡೆ’ ಪ್ರಕರಣದಲ್ಲಿಯೂ ಮುಂಚೂಣಿಯಲ್ಲಿರುವ ಮಹೇಶ್​ ಶೆಟ್ಟಿ ತಿಮರೋಡಿಯನ್ನ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ವಿಚಾರಕ್ಕೆ ಸಂಬಂಧಪಟ್ಟಂತೆ ಗಡಿಪಾರು ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಆದೇಶ ಹೊರಡಿಸಿದೆ.

    ಹೌದು ಹೈಕೋರ್ಟ್ ನಲ್ಲಿ ಪಾರು ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಗಡಿಪಾರು ಸಂಬಂಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಸೂಚನೆ ನೀಡಿ, ಅಕ್ಟೋಬರ್ 8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿತು. ಅಕ್ಟೋಬರ್ 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸಿದಂತೆ ಹೈಕೋರ್ಟ್ ಸೂಚನೆ ನೀಡಿದೆ.

    Post Views: 189

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.