Facebook Twitter Instagram
    Tuesday, November 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ವಿಮಾನ ನಿಲ್ದಾಣ: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ- 236 ಮಂದಿ ಪ್ರಾಣಾಪಾಯದಿಂದ ಪಾರು
    ಇತ್ತೀಚಿನ ಸುದ್ದಿ

    ಮಂಗಳೂರು ವಿಮಾನ ನಿಲ್ದಾಣ: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ- 236 ಮಂದಿ ಪ್ರಾಣಾಪಾಯದಿಂದ ಪಾರು

    November 17, 2026
    Share

    ಮಂಗಳೂರು :ಸೋಮವಾರ ಸಂಜೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ವಿಮಾನದಲ್ಲಿ ಈ ಘಟನೆ ನಡೆದಿದೆ.

    ವಿಮಾನ ಟೇಕ್ ಆಫ್ ಆಗಲು ರನ್ ವೇನಲ್ಲಿ ಚಲಿಸುತ್ತಿದ್ದ ವೇಳೆ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನಲಾಗಿದೆ. ಇದನ್ನು ಗಮನಿಸಿದ ಪೈಲಟ್ ತಕ್ಷಣ ಸಮಯ ಪ್ರಜ್ಞೆ ಮೆರೆದು, ಟೇಕ್ ಆಫ್ ಆಗುವ ಕೊನೆಯ ಕ್ಷಣದಲ್ಲಿ ವಿಮಾನಕ್ಕೆ ಬ್ರೇಕ್ ಹಾಕಿದ್ದಾರೆ.

    ಇದರಿಂದ ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.

    ವಿಮಾನದಲ್ಲಿ 229 ಪ್ರಯಾಣಿಕರು ಹಾಗೂ 7 ಮಂದಿ ಸಿಬ್ಬಂದಿ ಸೇರಿದಂತೆ ಒಟ್ಟು 236 ಮಂದಿ ಇದ್ದರು. ಬಳಿಕ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ.

    ಇಂಡಿಗೋ ಸಂಸ್ಥೆಯು ಪ್ರಯಾಣಿಕರ ಪ್ರಯಾಣಕ್ಕೆ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ

    Post Views: 16

    Related Posts

    ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ : SIT ಮುಖ್ಯಸ್ಥರಿಂದ ಮೆಡಿಕಲ್ ಬೋರ್ಡ್ ರಚನೆ

    November 17, 2026

    ಮಂಗಳೂರು: ಊರಿಗೆ ತೆರಳುವುದಾಗಿ ಹೇಳಿ ಬಸ್ ಹತ್ತಿದ ಯುವತಿ ನಾಪತ್ತೆ!

    November 17, 2026

    ಪುತ್ತೂರು: ಸೇಂದಿ ಅಂಗಡಿಗೆ ಕನ್ನ!! ಬೀಗ ಒಡೆದು ಕಾಣಿಕೆ ಡಬ್ಬಿಯ ಹಣ ಕಳವು

    November 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ : SIT ಮುಖ್ಯಸ್ಥರಿಂದ ಮೆಡಿಕಲ್ ಬೋರ್ಡ್ ರಚನೆ

    November 17, 2026

    ಮಂಗಳೂರು ವಿಮಾನ ನಿಲ್ದಾಣ: ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ- 236 ಮಂದಿ ಪ್ರಾಣಾಪಾಯದಿಂದ ಪಾರು

    November 17, 2026

    ಮಂಗಳೂರು: ಊರಿಗೆ ತೆರಳುವುದಾಗಿ ಹೇಳಿ ಬಸ್ ಹತ್ತಿದ ಯುವತಿ ನಾಪತ್ತೆ!

    November 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.