Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಜಾರಿ ಬಿದ್ದ ಯುವಕ
    ಇತ್ತೀಚಿನ ಸುದ್ದಿ

    ಉಡುಪಿ: ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಜಾರಿ ಬಿದ್ದ ಯುವಕ

    July 24, 2023
    Share

    ಉಡುಪಿ: ರೀಲ್ಸ್ ಮಾಡಲು ಹೋಗಿ ಜಲಪಾತಕ್ಕೆ ಜಾರಿ ಬಿದ್ದು ಯುವಕ ನಾಪತ್ತೆಯಾಗಿರುವ ಘಟನೆ ಬೈಂದೂರು ತಾಲೂಕಿನ ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ.

    ಭದ್ರಾವತಿ ಮೂಲದ ಶರತ್ ಕುಮಾರ್(23) ನಾಪತ್ತೆಯಾದ ಯುವಕ. ಜಾರಿ ಬೀಳ್ತಿರೋ ದೃಶ್ಯ ಸ್ನೇಹಿತನ ಮೊಬೈಲ್ ನಲ್ಲಿ ಸೆರೆಯಾಗಿದೆ. ಯುವಕನಿಗಾಗಿ ಅಗ್ನಿಶಾಮಕ ದಳ ಶೋಧ. ಮುಳುಗು ತಜ್ಙರಿಂದ ನಾಪತ್ತೆಯಾದ ಯುವಕನಿಗೆ ಶೋಧ ಕಾರ್ಯ ನಡೆದಿದೆ. ಕೊಲ್ಲೂರು ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 365

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.