Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿಯ ಕಾಡಿನಲ್ಲಿ ವಿಡಿಯೋ ಮಾಡುತ್ತಾ ವಿಷ ಕುಡಿದ ಯುವಕ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿಯ ಕಾಡಿನಲ್ಲಿ ವಿಡಿಯೋ ಮಾಡುತ್ತಾ ವಿಷ ಕುಡಿದ ಯುವಕ

    September 29, 2022
    Share

    ಬೆಳ್ತಂಗಡಿ: ಹಾಸನದ ಯುವಕ ಧರ್ಮಸ್ಥಳ ಸಮೀಪದ ಕಾಡಿನಲ್ಲಿ ವೀಡಿಯೋ ಮಾಡಿ ವಿಷ ಸೇವಿಸಿದ್ದು, ಆತನ ಸ್ಥಿತಿ‌‌‌ ಗಂಭೀರವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಅರಕಲಗೂಡು ರಾಮನಾಥ್‌ ಪುರದ ನಿವಾಸಿ ಸುನಿಲ್‌ (28) ಬೈಕಿನಲ್ಲಿ ನಿನ್ನೆ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದರು. ಬಳಿಕ ದೇವರ ದರ್ಶನ ಮುಗಿಸಿ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹೋಗಿ ಕುಳಿತು ವಿಷ ಪದಾರ್ಥ ಕುಡಿದುಕೊಂಡು ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ್ದ. ತಕ್ಷಣ ಕುಟುಂಬಸ್ಥರು ಧರ್ಮಸ್ಥಳ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ.ಧರ್ಮಸ್ಥಳ ಪೊಲೀಸ್‌ ಠಾಣೆಯ ಸಿಬಂದಿಗಳು ಕಾಡಿನ ಸುತ್ತಮುತ್ತ ಹುಡುಕಾಟ ನಡೆಸಿದಾಗ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಸುನಿಲ್‌ನನ್ನು ಪತ್ತೆ ಮಾಡಿದ್ದು. ತಕ್ಷಣ ಸುನಿಲ್‌ ಗೆ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    Post Views: 186

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.