Facebook Twitter Instagram
    Friday, September 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಳಲಿ ಮಸೀದಿ ವಿವಾದ – ತೀರ್ಪು ಕಾಯ್ದಿರಿಸಿದ ಕೋರ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಮಳಲಿ ಮಸೀದಿ ವಿವಾದ – ತೀರ್ಪು ಕಾಯ್ದಿರಿಸಿದ ಕೋರ್ಟ್

    September 27, 2022
    Share

    ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೆ ಅ.17ರಂದು ಆದೇಶ ಹೊರಡಿಸುವುದಾಗಿ ಸ್ಪಷ್ಟಪಡಿಸಿದೆ.

    ಏಪ್ರಿಲ್ 21ರಂದು ನಗರದ ಹೊರವಲಯದ ಮಳಲಿಯಲ್ಲಿರುವ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ಮಸೀದಿಯನ್ನು ನವೀಕರಣ ಹಿನ್ನೆಲೆಯಲ್ಲಿ ಕೆಡವಿ ಹಾಕಲಾಗಿತ್ತು. ನವೀಕರಣಕ್ಕೆ ಮುಂದಾದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು.ಇದು ವಿವಾದಕ್ಕೆ ಕಾರಣವಾಗಿದೆ.

    Post Views: 232

    Related Posts

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026

    ಅಬ್ದುಲ್ ರೆಹಮಾನ್ ಹಂತಕರಿಗೆ ಜಾಮೀನು ವಿಚಾರ,ಸರ್ಕಾರಿ ಅಭಿಯೋಜಕರೊಂದಿಗೆ ಪರಿಶೀಲಿಸುತ್ತೇನೆ- ಗೃಹ ಸಚಿವ

    September 18, 2026

    ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು- ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ ಕಾರ್ಯಕರ್ತರು

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.