Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್‌: ಮಲ್ಲಮಾರ್‌ ಬೀಚ್‌ ಓರ್ವ ಸಮುದ್ರ ಪಾಲು- ಇಬ್ಬರ ರಕ್ಷಣೆ
    ಇತ್ತೀಚಿನ ಸುದ್ದಿ

    ಸುರತ್ಕಲ್‌: ಮಲ್ಲಮಾರ್‌ ಬೀಚ್‌ ಓರ್ವ ಸಮುದ್ರ ಪಾಲು- ಇಬ್ಬರ ರಕ್ಷಣೆ

    September 18, 2023
    Share

    ಸುರತ್ಕಲ್‌: ಮಲ್ಲಮಾರ್‌ ಸಮುದ್ರ ವಿಹಾರಕ್ಕೆ ಬಂದ ಮೂವರ ಪೈಕಿ ಒರ್ವ ಸಮುದ್ರಪಾಲಗಿದ್ದು ಇಬ್ಬರನ್ನು ಸ್ಥಳೀಯರು ರಕ್ಷಿಸಿದ ಘಟನೆ ರವಿವಾರ ಸಂಜೆ ನಡೆದಿದೆ.

    ಸಮುದ್ರ ಪಾಲಾದ ವ್ಯಕ್ತಿ ಬಾಗಲಕೋಟೆ ನಿವಾಸಿ ಮಾಂತೇಶ್‌(29) ಎಂದು ಗುರುತಿಸಲಾಗಿದ್ದು ಸ್ನೇಹಿತರ ಜೊತೆಗೆ ವಿಹಾರಕ್ಕೆ ಬಂದಿದ್ದರು ಎನ್ನಲಾಗಿದೆ.

    ಅಕ್ಕ ಸಾವಿತ್ರಿಗೆ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಕೆಲಸಕ್ಕೆ ಹೋಗದೆ ವಿಹಾರಕ್ಕಾಗಿ ಬಂದಿದ್ದಾಗ ಈ ಘಟನೆ ನಡೆದಿದೆ.

    ಸ್ನೇಹಿತ ಮಹಾಂತೇಶ್‌ ವಿಜಯಪುರ ರಕ್ಷಿಸಿ ಹಿಂದೆ ಎಳೆದು ತರುತ್ತಿದ್ದಾಗ ಮತ್ತೆ ಅಲೆಯ ಹೊಡೆತಕ್ಕೆ ಸಿಲುಕಿ ಮುಳುಗಿ ನಾಪತ್ತೆಯಾಗಿದ್ದಾನೆ.

    ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.