Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲ್ಪೆ ಸಮೀಪ ಭೀಕರ ಅಪಘಾತ: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗೆ ಗಂಭೀರ ಗಾಯ!
    ಇತ್ತೀಚಿನ ಸುದ್ದಿ

    ಮಲ್ಪೆ ಸಮೀಪ ಭೀಕರ ಅಪಘಾತ: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗೆ ಗಂಭೀರ ಗಾಯ!

    October 31, 2022
    Share

    ಮಲ್ಪೆ: ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ಇಂದು ನಡೆದ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ದಂಪತಿ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ರಮಾನಂದ ( 35 ) ಮತ್ತು ಅವರ ಪತ್ನಿ ರೀಮ ( 33) ಗಾಯಗೊಂಡ ದಂಪತಿಯಾಗಿದ್ದಾರೆ.ಕಲ್ಮಾಡಿ ಸಮೀಪ ಇವರು ಬೈಕ್ ನಲ್ಲಿ ತಮ್ಮ ಮಗನ ಸಮೇತ ಹೋಗುತ್ತಿದ್ದಾಗ ಖಾಸಗಿ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿದೆ.

    ಪರಿಣಾಮವಾಗಿ ರಕ್ತದ ಮಡುವಿನಲ್ಲಿ ರಸ್ತೆಗೆ ಬಿದ್ದಿದ್ದ ಇವರನ್ನು ಆಪದ್ಭಾಂಧವ ಈಶ್ವರ್ ಮಲ್ಪೆ ಉಡುಪಿ ನಗರದ ಆದರ್ಶ್ ಅಶ್ಪತ್ರೆಗೆ ಆಂಬುಲೆನ್ಸ್ ಮೂಲಕ ಸಾಗಿಸಿ ಮಾನವೀಯತೆ ಮೆರೆದರು.ಇವರ ಸಕಾಲಿಕ ನೆರವಿನಿಂದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬೈಕ್ ನಲ್ಲಿದ್ದ ದಂಪತಿ ಪುತ್ರ ಸಣ್ಣ ಪುಟ್ಟ ತರಚು‌ಗಾಯಗಳಿಂದ ಪಾರಾಗಿದ್ದು ಮಲ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ‌ ಪರಿಶೀಲನೆ ನಡೆಸಿದರು.

    Post Views: 172

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.