Facebook Twitter Instagram
    Friday, September 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ನಾಪತ್ತೆ…!!
    ಇತ್ತೀಚಿನ ಸುದ್ದಿ

    ಮಂಗಳೂರು: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ನಾಪತ್ತೆ…!!

    October 6, 2024
    Share

    ಮಂಗಳೂರು: ಮಾಜಿ ಶಾಸಕ ಮೊಯಿದೀನ್ ಬಾವಾ ಅವರ ಸಹೋದರ ಮಮ್ತಾಜ್ ಅಲಿ ಅವರ ಕಾರು ಅಪಘಾತಗೊಂಡ ಸ್ಥಿತಿಯಲ್ಲಿ ಇಂದು ಕೂಳೂರು ಸೇತುವೆ ಮೇಲೆ ಪತ್ತೆಯಾಗಿದೆ.ಆದರೆ ಅವರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

    ರವಿವಾರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದೆ ‌ ಅಗ್ನಿಶಾಮಕ ಹಾಗೂ ಈಜು ತಜ್ಞರು ನದಿಯಲ್ಲಿ ಹುಡುಕಾಟ ಆರಂಭಿಸಿದ್ದರೆ, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಚುರುಕಿನ ತನಿಖೆ ಕೈಗೊಂಡಿದ್ದಾರೆ.

    ಮಮ್ತಾಜ್ ಅಲಿ ಅವರು ತನ್ನ ಮಗಳಿಗೆ ವಾಟ್ಸಪ್ ಮೂಲಕ ಇನ್ನು ನಾನು ಹಿಂತಿರುಗಿ ಬರುವುದಿಲ್ಲ ಎಂಬ ಸಂದೇಶ ಕೂಡ ರವಾನಿಸಿದ್ದಾರೆ ಎಂದು ತಿಳಿಯಲಾಗಿದೆ. ಈ ವಿಷಯ ಆತಂಕಕ್ಕೆ ಕಾರಣವಾಗಿದೆ.ಇವರು ಮಿಸ್ಬಾ ಸಮೂಹ ಶಿಕ್ಷಣ ಸಂಸ್ಥೆಯ ಚೇರ್ಮನ್ ಆಗಿದ್ದು, ಸ್ಥಳೀಯ ಜಮಾತ್ ನ ಪ್ರಮುಖರಾಗಿದ್ದಾರೆ. ಮಾಜಿ ಶಾಸಕ ಮೊಯಿದೀನ್ ಬಾವಾ ಹಾಗೂ ಕುಟುಂಬಸ್ಥರು ಸ್ಥಳದಲ್ಲಿದ್ದಾರೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    Post Views: 260

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.