Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಲಯಾಳಂ ನಟ ಮಮ್ಮುಟ್ಟಿ ತಾಯಿ ನಿಧನ
    ಇತ್ತೀಚಿನ ಸುದ್ದಿ

    ಮಲಯಾಳಂ ನಟ ಮಮ್ಮುಟ್ಟಿ ತಾಯಿ ನಿಧನ

    April 21, 2023
    Share

    ಕೊಚ್ಚಿ: ಮಲಯಾಳಂನ ಖ್ಯಾತ ನಟ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ (93) ಶುಕ್ರವಾರ (ಏಪ್ರಿಲ್ 21 ರಂದು) ನಿಧನರಾದರು. ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

    ಭಾರತ ಸಿನಿಮಾರಂಗದ ಖ್ಯಾತ ನಟರಾಗಿರುವ ಮಮ್ಮುಟ್ಟಿ ಅವರ ತಾಯಿ ಕಳೆದ ಕೆಲ ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

    ವರದಿಯ ಪ್ರಕಾರ ಶುಕ್ರವಾರ ಸಂಜೆ ಕೊಟ್ಟಾಯಂನ ಚೆಂಪುವಿನ ಅವರ ಹುಟ್ಟೂರಲ್ಲಿ ದಫನ ಕಾರ್ಯ ನಡೆಯಲಿದೆ.

    ಫಾತಿಮಾ ಇಸ್ಮಾಯಿಲ್ ಅವರಿಗೆ ಮಮ್ಮುಟ್ಟಿ,ಇಬ್ರಾಹಿಂ ಕುಟ್ಟಿ , ಶಫೀನಾ, ಅಮೀನಾ, ಸೌದಾ ಮತ್ತು ಜಕರಿಯಾ ಎನ್ನುವ ಮಕ್ಕಳಿದ್ದಾರೆ. ಮಮ್ಮುಟ್ಟಿ ಹಿರಿಯ ಮಗನಾಗಿದ್ದಾರೆ.

    ಮಮ್ಮುಟ್ಟಿ ಅವರ ತಾಯಿಯ ನಿಧನಕ್ಕೆ ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

    Post Views: 244

    Related Posts

    ಬೆಳ್ತಂಗಡಿ ಅಪಘಾತ ದುರಂತ: ದ್ವಿಚಕ್ರ ವಾಹನ ಡಿಕ್ಕಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    April 23, 2026

    ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

    April 22, 2026

    4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    April 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.