Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ- ಮತ್ತೆ ಮೂವರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ- ಮತ್ತೆ ಮೂವರು ಆರೋಪಿಗಳ ಬಂಧನ

    October 9, 2024
    Share

    ಮಂಗಳೂರು: ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ(ಅ9) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತರು ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ ಎ2 ಆರೋಪಿ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಎನ್ನುವವರಾಗಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ಆರು ಜನರ ಮೇಲೆ ಕಾವೂರು ಠಾಣೆಯಲ್ಲಿ ಎಪ್‌ಐಆರ್ ದಾಖಲಾಗಿತ್ತು. ಪ್ರಕರಣದ ಎ1 ಆರೋಪಿಯಾಗಿರುವ ಆಯಿಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಪ್ರಕರಣ ಎ5 ಆರೋಪಿ ಶೊಯೆಬ್ ಮತ್ತು ಸಿರಾಜ್ ನನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    Post Views: 279

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.