Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಬೈಕ್ ಅಡ್ಡಗಟ್ಟಿ ವ್ಯಕ್ತಿಗೆ ಹಲ್ಲೆ ನಡೆಸಿದ ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ಬೈಕ್ ಅಡ್ಡಗಟ್ಟಿ ವ್ಯಕ್ತಿಗೆ ಹಲ್ಲೆ ನಡೆಸಿದ ಇಬ್ಬರ ಬಂಧನ

    November 19, 2025
    Share

    ಉಡುಪಿ: ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ತಲವಾರಿನಿಂದ ಮಾರಾಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

    ಕಣಜಾರು ಪರಾರಿ ಮನೆ ನಿವಾಸಿ ಮಂಜುನಂದ ಹೆಗ್ಡೆ(49) ಹಾಗೂ ಕೊಪ್ಪಲ ನಿವಾಸಿ ಜಗದೀಶ್ ಹೆಗ್ಡೆ(48) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಕಬ್ಬಿಣದ ರಾಡನ್ನು ವಶಪಡಿಸಿಕೊಳ್ಳಲಾಗಿದೆ.

    ನ.15ರಂದು ರಾತ್ರಿ ವೇಳೆ ಶಿವರಾಜ್ ಎಂಬವರು ಕೆಲಸ ಮುಗಿಸಿ ವಾಪಾಸ್ಸು ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕಣಜಾರು ಗ್ರಾಮದ ಕೊಪ್ಪಲ ಎಂಬಲ್ಲಿ ಮಂಜುನಂದ ಹೆಗ್ಡೆ ಅಡ್ಡಗಟ್ಟಿ ತಲವಾರಿನಲ್ಲಿ ತಲೆಗೆ ಮಾರಣಾಂತಿಕವಾಗಿ ಹಲ್ಲೆಗೈದು ಕೊಲೆಗೆ ಯತ್ನಿಸಿದ್ದನು.

    ಬೈಕ್‌ನಿಂದ ಕೆಳಗೆ ಬಿದ್ದ ಶಿವರಾಜ್‌ಗೆ ಮಂಜುನಂದ ತಲವಾರಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಮಂಜುನಂದ ಹೆಗ್ಡೆ ಜೊತೆ ಜಯಾನಂದ ಹೆಗ್ಡೆ, ಚಂದ್ರಹಾಸ ಹೆಗ್ಡೆ ಹಾಗೂ ಇತರ 7 ರಿಂದ 8 ಮಂದಿ ಇದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

    ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಹಿರಿಯಡ್ಕ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್ ನೇತೃತ್ವದ ತಂಡ, ಪ್ರಕರಣದ ಆರೋಪಿ ಕೊಪ್ಪಲ ನಿವಾಸಿ ಜಗದೀಶ್ ಹೆಗ್ಡೆಯನ್ನು ಬಂಧಿಸಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    Post Views: 74

    Related Posts

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.