Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ..!!
    ಇತ್ತೀಚಿನ ಸುದ್ದಿ

    ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ..!!

    March 17, 2023
    Share

    ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಕೋಲ್ಪೆ ಬಂಗಾರಕೋಡಿ ನಿವಾಸಿ ವೀರಪ್ಪ ಗೌಡ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೃಷಿಕರಾಗಿರುವ ಇವರು ಸಾಲಭಾದೆಯಿಂದ ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ.

    ಮೃತರು ಇಬ್ಬರು ಪುತ್ರರಾದ ಮುರಳಿ ಮತ್ತು ತೇಜಸ್‌ ಅವರನ್ನು ಅಗಲಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 206

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.