Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ..!

    April 21, 2023
    Share

    ಸುಳ್ಯ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲ್ಮಡ್ಕ ಗ್ರಾಮದ ಪಡ್ಪಿನಂಗಡಿ ದರ್ಖಾಸು ಎಂಬಲ್ಲಿ ಏ. 20 ರಂದು ಸಂಭವಿಸಿದೆ.
    ಸುಬ್ಬಪ್ಪ (60)ಎಂಬವರೇ ಮೃತ ವ್ಯಕ್ತಿ. ಪಡ್ಪಿನಂಗಡಿ ದರ್ಖಾಸು ಎಂಬಲ್ಲಿರುವ ವಿಮಲ ರವರ ವಾಸದ ಮನೆಯ ಜಗಲಿಯಲ್ಲಿ ಛಾವಣಿಯ ಪಕ್ಕಾಸಿಗೆ ಶಾಲನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 335

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.