Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನ ಕೊಲೆ..!
    ಇತ್ತೀಚಿನ ಸುದ್ದಿ

    ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನ ಕೊಲೆ..!

    May 10, 2025
    Share

    ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ಸಂಭವಿಸಿದೆ.

    ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ತಿಳಿದು ಬಂದಿದೆ.

    ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 222

    Related Posts

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.