Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗೆಳೆಯರ ಜೊತೆ ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ಯುವಕನಿಗೆ ಚೂರಿ ಇರಿತ
    ಇತ್ತೀಚಿನ ಸುದ್ದಿ

    ಮಂಗಳೂರು: ಗೆಳೆಯರ ಜೊತೆ ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ಯುವಕನಿಗೆ ಚೂರಿ ಇರಿತ

    September 4, 2023
    Share

    ಮಂಗಳೂರು: ಗೆಳೆಯರ ಜೊತೆ ಮೈದಾನದಲ್ಲಿ ಆಟವಾಡಿ ಮನೆಗೆ ಹೋಗುತ್ತಿದ್ದ ಯುವಕನಿಗೆ ವ್ಯಕ್ತಿಯೊಬ್ಬ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ  ಭಾನುವಾರ ಸಂಜೆ ನಡೆದಿದೆ.

    ಗಾಯಗೊಂಡ ಯುವಕನನ್ನು ಬಜ್ಪೆ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್‌ (23) ಎಂದು ಗುರುತಿಸಲಾಗಿದೆ. ಸಫ್ವಾನ್‌ ಅವರ ಕತ್ತು, ಕೈಗೆ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಬಜ್ಪೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಸಫ್ವಾನ್‌ ಗೆಳೆಯರೊಂದಿಗೆ ಆಟವಾಡಿ ಮನೆಗೆ ತೆರಳುತ್ತಿದ್ದ ವೇಳೆ ಸ್ಥಳೀಯನೇ ಆಗಿರುವ ಯುವಕ ಚೂರಿ ಇರಿದಿದ್ದಾನೆ ಎನ್ನಲಾಗಿದೆ. ಕೆಲದಿನಗಳಿಂದ ಕಳವಾರು ಭಾಗದಲ್ಲಿ ಮದ್ಯ ವ್ಯಸನಿಯೊಬ್ಬ ಹಲ್ಲೆ ನಡೆಸಿದ್ದ ಪ್ರಕರಣ ದಾಖಲಾಗಿತ್ತು. ಇದೇ ಹಿನ್ನೆಲೆಯಲ್ಲಿ ಚೂರಿ ಇರಿತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ.

    Post Views: 206

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.