Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರಾಟ- ಇಬ್ಬರು ಅರೆಸ್ಟ್
    ಕರಾವಳಿ ಸುದ್ದಿ

    ಮಂಗಳೂರು: ಎಂಡಿಎಂಎ ಮಾದಕದ್ರವ್ಯ ಮಾರಾಟ- ಇಬ್ಬರು ಅರೆಸ್ಟ್

    November 4, 2024
    Share

    ಮಂಗಳೂರು: ನಗರದ ಹೊರವಲಯದ ಪೆರ್ಮುದೆ ಪಂಚಾಯತ್ ಕ್ರಾಸ್‌ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಜ್ಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

    ಮಂಗಳೂರಿನ 62ನೇ ತೋಕೂರು ಗ್ರಾಮದ ಜೋಕಟ್ಟೆಯ ನಿವಾಸಿ ಉಮ್ಮರ್ ಫಾರೂಕ್ ಮತ್ತು ಬಜ್ಪೆ ಜರಿನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಜುನೈದ್ ಬಂಧಿತ ಆರೋಪಿಗಳು. ಮಂಗಳೂರಿನ ತೆಂಕಎಕ್ಕಾರು ಗ್ರಾಮದ, ಬಜ್ಪೆಯಿಂದ ಕಟೀಲು ಕಡೆಗೆ ಹೋಗುವ ಪೆರ್ಮುದೆ ಪಂಚಾಯತ್ ಕ್ರಾಸ್‌ನಿಂದ ಅನತಿ ದೂರದಲ್ಲಿ ಆರೋಪಿಗಳು ಮಾದಕದ್ರವ್ಯ ಎಂಡಿಎಂಎ ಮಾರಾಟ ಮಾಡುತ್ತಿದ್ದರು‌. ಬಜ್ಪೆ ಠಾಣೆಯ ಪಿಎಸ್ಐ ರೇವಣಸಿದ್ದಪ್ಪರವರು ಸಿಬ್ಬಂದಿಯೊಂದಿಗೆ ದಾಳಿ‌ನಡೆಸಿ ಬಂಧಿಸಿದ್ದಾರೆ.

    ಬಂಧಿತರಿಂದ 50,000 ರೂ. ಮೌಲ್ಯದ 9.11 ಗ್ರಾಂ ತೂಕದ ಮಾದಕದ್ರವ್ಯ ಎಂಡಿಎಂಎ ಸೇರಿದಂತೆ 2 ಮೊಬೈಲ್ ಪೋನ್‌ಗಳು, ಒಂದು ಬೈಕ್ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರ ವಿರುದ್ಧ ಮಾದಕವಸ್ತು ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡಿರುತ್ತಾರೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುತ್ತಾರೆ.

    Post Views: 212

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.