Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಸೈಬರ್ ಅಪರಾಧ ಆರೋಪಿಗಳೊಂದಿಗಿನ ‘ಸೆಲ್ಫಿ’ ವಿವಾದ – ಪೊಲೀಸ್ ಆಯುಕ್ತರ ಸ್ಪಷ್ಟನೆ
    ಇತ್ತೀಚಿನ ಸುದ್ದಿ

    ಮಂಗಳೂರು : ಸೈಬರ್ ಅಪರಾಧ ಆರೋಪಿಗಳೊಂದಿಗಿನ ‘ಸೆಲ್ಫಿ’ ವಿವಾದ – ಪೊಲೀಸ್ ಆಯುಕ್ತರ ಸ್ಪಷ್ಟನೆ

    February 27, 2025
    Share

    ಮಂಗಳೂರು: ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ್ದ ಆರೋಪದ ಬಗ್ಗೆ ಇದೀಗ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

    ಎಸಿಪಿ ಸೆನ್ ರವೀಶ್ ನಾಯಕ್ ಅವರಿಗೆ ಪ್ರಾಥಮಿಕ ತನಿಖೆಯ ಜವಾಬ್ದಾರಿ ನೀಡಲಾಗಿದೆ. ಅವರು ತನಿಖೆ ಮಾಡಿ ಕೆಲ ದಾಖಲಾತಿ ಸಂಗ್ರಹ ಮಾಡಿದ್ದಾರೆ. ಫ್ಲೈಟ್ ಟಿಕೇಟ್ ಉರ್ವ ಠಾಣೆ ಇನ್ಸ್ ಪೆಕ್ಟರ್ ಹಣ ಕೊಟ್ಟು ಬುಕ್ ಮಾಡಿದ್ದಾರೆ. ರಾಜಸ್ಥಾನದ ಜೈಪುರದಲ್ಲಿ ತನಿಖೆ ಸಂದರ್ಭ ಹೆಡ್ ಪೊಲೀಸ್ ಕಾನ್ ಸ್ಟೇಬಲ್ ತಪ್ಪು ಮಾಡಿದ್ದಾರೆ. ಆರೋಪಿಯ ಜೊತೆ ಸೆಲ್ಫಿ ತೆಗೆದುಕೊಂಡಿದ್ದು, ಈ ಬಗ್ಗೆ ಈಗಾಗಲೇ ಕ್ರಮ ತೆಗೆದುಕೊಂಡಿದ್ದೇವೆ. ಹೆಡ್ ಪೊಲೀಸ್ ಕಾನ್ ಸ್ಟೇಬಲ್ ಅಮಾನತು ಮಾಡಿದ್ದೇವೆ.ಠಾಣೆಯಲ್ಲಿ ತನಿಖೆ ಸಂದರ್ಭ ಕಾಲೇಜು ವಿದ್ಯಾರ್ಥಿಗಳ ತಂಡ ಬಂದಿದೆ. ಆ ವೇಳೆ ಇನ್ಸ್ ಪೆಕ್ಟರ್ ಸೈಬರ್ ಕ್ರೈಮ್ ಆರೋಪಿ ನಡೆಸಿದ ಕೃತ್ಯದ ಬಗ್ಗೆ ವಿದ್ಯಾರ್ಥಿಗಳ ಜೊತೆ ಹೇಳಿಕೊಂಡಿದ್ದಾರೆ. ಪೊಲೀಸ್ ಇಲಾಖೆ ನಿಯಮ ಪ್ರಕಾರ ಕ್ರಿಮಿನಲ್ಸ್ ಗಳನ್ನು ವಿದ್ಯಾರ್ಥಿಗಳ ಮುಂದೆ ಹಾಜರು ಮಾಡಬಾರದು. ಹೀಗಾಗಿ ಉರ್ವ ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಿದ್ದೇವೆ ಎಂದು ಅವರು ತಿಳಿಸಿದರು.

    Post Views: 175

    Related Posts

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.