Facebook Twitter Instagram
    Monday, September 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಭಾಗಶಃ ಗುಣಮುಖ; ಶೀಘ್ರದಲ್ಲೇ ಎನ್‌ಐಎ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಭಾಗಶಃ ಗುಣಮುಖ; ಶೀಘ್ರದಲ್ಲೇ ಎನ್‌ಐಎ ವಶಕ್ಕೆ

    January 28, 2023
    Share

    ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ರೂವಾರಿ ಶಾರೀಕ್ ಆರೋಗ್ಯದಲ್ಲಿ ಕೊನೆಗೂ ಸುಧಾರಣೆ ಕಂಡುಬಂದಿದೆ.

    ಕಳೆದ ಒಂದೂವರೆ ತಿಂಗಳುಗಳಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟ ಗಾಯಗಳ ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ಸದ್ಯದಲ್ಲೇ ಡಿಸ್ಚಾರ್ಜ್ ಮಾಡಲು ಸಿದ್ಧತೆಗಳು ನಡೆದಿವೆ.

    ಡಿಸ್ಚಾರ್ಜ್​ ಬಳಿಕ ಎನ್​ಐಎ ವಶಕ್ಕೆ: ಸ್ಫೋಟದ ಸಂದರ್ಭದಲ್ಲಿ ಶೇ 25 ರಷ್ಟು ಸುಟ್ಟ ಗಾಯಗಳಿಂದ ಬಚಾವಾಗಿದ್ದ ಶಾರೀಕ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಫೋಟದ ಪರಿಣಾಮದಿಂದಾಗಿ ಶಾರೀಕ್ ಮುಖ ಹಾಗೂ ಎದೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದು, ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ. ಕಳೆದ ಒಂದೂವರೆ ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಶಾರೀಕ್ ಭಾಗಶಃ ಗುಣಮುಖನಾಗಿದ್ದು, ಬಹುತೇಕ ಸುಟ್ಟ ಗಾಯಗಳು ವಾಸಿಯಾಗಿವೆ. ಸಣ್ಣ ಪುಟ್ಟ ಗಾಯಗಳಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ. ಈಗಾಗಲೇ ಚಿಕಿತ್ಸೆಯ ಜೊತೆ ಜೊತೆಗೆ ಬಹುತೇಕ ವಿಚಾರಣೆ ನಡೆಸಿರೋ ಎನ್‌ಐಎ ಅಧಿಕಾರಿಗಳ ತಂಡ ಮುಂದಿನ ವಾರವೇ ಶಾರೀಕ್​ನನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ವಶಕ್ಕೆ ಪಡೆಯಲಿದೆ ಎಂದು ಎನ್‌ಐಎ ಮೂಲಗಳು ತಿಳಿಸಿವೆ.

    Post Views: 202

    Related Posts

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

    September 21, 2026

    ಉಪ್ಪಿನಂಗಡಿ: ಮಕ್ಕಳನ್ನು ಬಾವಿಗೆಸೆದ ಪ್ರಕರಣ – ಕೊಲೆ ಆರೋಪಿ ಮಹಿಳೆಗೆ ನ್ಯಾಯಾಂಗ ಬಂಧನ..!

    September 21, 2026

    ಉಡುಪಿ: ದನ ಕಳವು ಪ್ರಕರಣ- ನಾಲ್ವರು ಆರೋಪಿಗಳ ಬಂಧನ

    September 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.