Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ : ನಾಳೆ ‘ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ’ ಭೇಟಿ 
    ಇತ್ತೀಚಿನ ಸುದ್ದಿ

    BIGG NEWS : ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ : ನಾಳೆ ‘ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ’ ಭೇಟಿ 

    November 22, 2022
    Share

    ಬೆಂಗಳೂರು: ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

    ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಭೇಟಿ ಸಂದರ್ಭದಲ್ಲಿ ಸಚಿವರು, ಬಾಂಬ್ ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಂಗಳೂರು ಆಟೋ ರಿಕ್ಷಾ ಬಾಂಬ್ ಸ್ಫೋಟ ಘಟನೆಯನ್ನು ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಭಯೋತ್ಪಾದನೆ ಚಟುವಟಿಕೆಗಳನ್ನು ಆಮೂಲಗ್ರಹವಾಗಿ ತನಿಖೆ ಮಾಡಿ, ದ್ರೋಹಿಗಳನ್ನು ಮಟ್ಟ ಹಾಕಲು ಪೋಲಿಸರು ಶ್ರಮಿಸುತ್ತಿದ್ದಾರೆ. ರಾಷ್ಟ್ರೀಯ ತನಿಖಾ ದಳವೂ (NIA) ಇದಕ್ಕೆ ಸಹಕರಿಸುತ್ತಿದೆ ಎಂದು ಹೇಳಿದ್ದಾರೆ.

    ಈವರೆಗಿನ ಮಾಹಿತಿ ಆಧರಿಸಿ, ರಾಜ್ಯ ಪೊಲೀಸರು ಉಗ್ರಗಾಮಿ ಚಟುವಟಿಕೆಗಳಿಗೆ ಸಹಕರಿಸಿದವರ ವಿರುದ್ಧ ತನಿಖೆ ತೀವ್ರಗೊಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ನಿಂದ ಇನ್ನೂ ಹೆಚ್ಚಿನ ಮಾಹಿತಿಗಳು ಹೊರಬರಬೇಕಿದೆ ಎಂದು ಹೇಳಿದ್ದಾರೆ

    Post Views: 178

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.