Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಬಾಂಬ್ ಸ್ಫೋಟದಿಂದ ದೇವರೇ ನಮ್ಮನ್ನು ಕಾಪಾಡಿದ್ದು: ಯು.ಟಿ.ಖಾದರ್
    ಇತ್ತೀಚಿನ ಸುದ್ದಿ

    ಮಂಗಳೂರು ಬಾಂಬ್ ಸ್ಫೋಟದಿಂದ ದೇವರೇ ನಮ್ಮನ್ನು ಕಾಪಾಡಿದ್ದು: ಯು.ಟಿ.ಖಾದರ್

    December 28, 2022
    Share

    ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ  ಪ್ರಕರಣದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಸಿ.ಟಿ.ರವಿ ಅವರು ಎತ್ತಿದ ಪ್ರಶ್ನೆ, ಸದನದಲ್ಲಿ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಯ್ತು.

    ಈ ವೇಳೆ ಮಾತನಾಡಿದ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಬೈಬಲ್, ಕುರಾನ್, ಭಗವದ್ಗೀತೆಯಲ್ಲಿ ಇನ್ನೊಬ್ಬರಿಗೆ ಅನ್ಯಾಯ ಮಾಡಬೇಕು ಎಂದು ಬರೆದಿಲ್ಲ. ತಾನು ವಾಸಿಸುವ ನೆಲದ ಕಾನೂನಿಗೆ ಗೌರವ ಕೊಡಬೇಕು ಎಂದು ಬರೆಯಲಾಗಿದೆ ಎಂದು ಯು.ಟಿ.ಖಾದರ್ ಹೇಳಿದರು.

    ಭಯೋತ್ಪಾದಕರು, ಅಪರಾಧಿಗಳು, ಕ್ರೈಮ್ ಮಾಡುವವರು ಎಲ್ಲ ಸಮುದಾಯದಲ್ಲಿಯೂ ಇದ್ದಾರೆ. ಅವರನ್ನು ಧರ್ಮದ ಆಧಾರದಲ್ಲಿ ಗುರುತಿಸುವುದು ದೊಡ್ಡ ತಪ್ಪು ಎಂದು ಖಾದರ್ ಅಭಿಪ್ರಾಯ ವ್ಯಕ್ತಪಡಿಸಿದರು.

    ಮಂಗಳೂರಿನಲ್ಲಿ ಬಾಂಬ್ ಬ್ಲಾಸ್ಟ್ ಗೆ ಬಂದಾತ ದೇವರ ದಯದಲ್ಲಿ ರಿಕ್ಷಾದಲ್ಲಿಯೇ ಬಾಂಬ್ ಸ್ಫೋಟವಾದ ಕಾರಣ ಸಿಕ್ಕಿ ಬಿದ್ದ ಎಂದು ಯು.ಟಿ.ಖಾದರ್ ಹೇಳಿದರು.

    Post Views: 192

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.