Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಚಾಲಕನಿಲ್ಲದೇ ಕಾರು ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ- ತಪ್ಪಿದ ಅನಾಹುತ
    ಇತ್ತೀಚಿನ ಸುದ್ದಿ

    ಮಂಗಳೂರು: ಚಾಲಕನಿಲ್ಲದೇ ಕಾರು ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ- ತಪ್ಪಿದ ಅನಾಹುತ

    December 24, 2025
    Share

    ಮಂಗಳೂರು: ಪಾರ್ಕ್ ಮಾಡಿದ್ದ ಕಾರೊಂದು ಚಾಲಕನಿಲ್ಲದೇ ಸ್ವಯಂಚಾಲಿತವಾಗಿ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಜೈಲ್ ರೋಡ್‌‌ನಲ್ಲಿ ನಡೆದಿದೆ.

    ಮುಂದೆಯೇ ಇಳಿಜಾರು ರಸ್ತೆ ಇದ್ದು, ಸದ್ಯ ಸಂಭಾವ್ಯ ಅಪಾಯ ತಪ್ಪಿದೆ. ರಸ್ತೆಯಲ್ಲಿ ವಾಹನ ಸಂಚಾರ ಮತ್ತು ಪಾದಚಾರಿಗಳ ಓಡಾಟ ಹೆಚ್ಚಿರುವುದರಿಂದ, ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಘಟನೆ ಸಂದರ್ಭ ಕಾರಿನಲ್ಲೂ ಯಾರೂ ಇಲ್ಲದಿರುವುದರಿಂದ ಅಪಾಯ ತಪ್ಪಿದಂತಾಗಿದೆ.

    Post Views: 114

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.