Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸ್ವಾತಂತ್ರ್ಯ ಸಂಬ್ರಮ, ಧ್ವಜಾರೋಹಣ ನೆರವೇರಿಸಿದ ಸಚಿವ ಸುನಿಲ್ ಕುಮಾರ್
    ಇತ್ತೀಚಿನ ಸುದ್ದಿ

    ಮಂಗಳೂರು: ಸ್ವಾತಂತ್ರ್ಯ ಸಂಬ್ರಮ, ಧ್ವಜಾರೋಹಣ ನೆರವೇರಿಸಿದ ಸಚಿವ ಸುನಿಲ್ ಕುಮಾರ್

    August 15, 2022
    Share

    ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

    ಬಳಿಕ ಮಾತನಾಡಿದ ಅವರು ನಗರವನ್ನು ಕನಸಿನ , ಆಕರ್ಷಣೀಯ ಮತ್ತು ಅಭಿವೃದ್ದಿ ಪಥದ ಮಂಗಳೂರು ಎಂಬ ಮೂರು ಪ್ರಮುಖ ಅಂಶಗಳೊಂದಿಗೆ ಅಭಿವೃದ್ದಿ ಮಾಡಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

    ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಅಪಾರ ಸಂಖ್ಯೆಯ ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    Post Views: 211

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.