Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಧೀರ್ ಶೆಟ್ಟಿ ಮಂಗಳೂರು ಮಹಾನಗರ ಪಾಲಿಕೆಗೆ ಮೇಯರ್, ಉಪಮೇಯರ್ ಸುನಿತಾ
    ಇತ್ತೀಚಿನ ಸುದ್ದಿ

    ಸುಧೀರ್ ಶೆಟ್ಟಿ ಮಂಗಳೂರು ಮಹಾನಗರ ಪಾಲಿಕೆಗೆ ಮೇಯರ್, ಉಪಮೇಯರ್ ಸುನಿತಾ

    September 8, 2023
    Share

    ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿಯ ಸುಧೀರ್ ಶೆಟ್ಟಿ ಮೇಯರ್ ಆಗಿ ಮತ್ತು ಉಪಮೇಯರ್ ಆಗಿ ಬಿಜೆಪಿಯ ಸುನಿತಾ ಆಯ್ಕೆಯಾಗಿದ್ದಾರೆ.

    ಶುಕ್ರವಾರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣಾಧಿಕಾರಿ ಮೈಸೂರು ಉಪವಿಭಾಗದ ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ.ಪ್ರಕಾಶ್ ಚುನಾವಣೆ ನಡೆಸಿದರು.

    ಈ ಅವಧಿಯ ನಾಲ್ಕನೇ ಮೇಯ‌ರ್ ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಹುದ್ದೆ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು. 

    ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಇಬ್ಬರು ಎಸ್‌ಡಿಪಿಐ ಸದಸ್ಯರು ಇದ್ದಾರೆ.

    ಹಿಂದಿನ ಅವಧಿಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸದಸ್ಯರು ಮೇಯರ್ ಹುದ್ದೆಗೆ ಆಯ್ಕೆಯಾಗಿದ್ದರು.

    ಈ ಬಾರಿ ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಮೇಯರ್ ಹುದ್ದೆ, ಮಂಗಳೂರು ಉತ್ತರಕ್ಕೆ ಉಪಮೇಯ‌ರ್ ಹುದ್ದೆ ಸಿಕ್ಕಿದೆ.

    ಚುನಾವಣೆಯಲ್ಲಿ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಸುಧೀರ್ ಶೆಟ್ಟಿ ಕಣ್ಣೂರು ಮತ್ತು ಕಾಂಗ್ರೆಸ್​ನಿಂದ ನವೀನ್ ಆರ್.ಡಿಸೋಜ ನಾಮಪತ್ರ ಸಲ್ಲಿಸಿದ್ಧರು.

    Post Views: 222

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.