ಮಂಗಳೂರು : ಸರ್ಕಾರಿ ಅಧಿಕಾರಿಗೆ ಬೆದರಿಕೆ ಕರೆ..! ದೂರು ದಾಖಲು
Share
ಮಂಗಳೂರು : ಸರ್ಕಾರಿ ಅಧಿಕಾರಿಯೋರ್ವರಿಗೆ ಲೋಕಾಯುಕ್ತ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಲಂಚದ ಬೇಡಿಕೆ ಇಟ್ಟು ಪ್ರಕರಣ ದಾಖಲಿಸುವ ಬೆದರಿಕೆಯೊಡ್ಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಬಗ್ಗೆ ಕಂದಾಯ ಅಧಿಕಾರಿ ಪುರುಷೋತ್ತಮ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.