Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು :ಬೈಕ್ ಗೆ ಬಸ್ ಡಿಕ್ಕಿ- ಸವಾರ ಮೃತ್ಯು, ಮಹಿಳೆ ಮತ್ತು ಮಗು ಅಪಾಯದಿಂದ ಪಾರು
    ಇತ್ತೀಚಿನ ಸುದ್ದಿ

    ಮಂಗಳೂರು :ಬೈಕ್ ಗೆ ಬಸ್ ಡಿಕ್ಕಿ- ಸವಾರ ಮೃತ್ಯು, ಮಹಿಳೆ ಮತ್ತು ಮಗು ಅಪಾಯದಿಂದ ಪಾರು

    December 24, 2023
    Share

    ಮಂಗಳೂರು :ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಮತ್ತು ಮಗು ಅಪಾಯದಿಂದ ಪಾರಾಗಿದ್ದು, ಫರಂಗೀಪೇಟೆ ಸಮೀಪದ ಅರ್ಕುಳ ದ್ವಾರದ ಬಳಿ ಇಂದು ನಡೆದಿದೆ.

    ಕುಕ್ಕಾಜೆ ನಿವಾಸಿ ಹಂಝ ಯಾನೆ ರಮ್ಲಾನ್ ಎಂಬವರು ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಇವರು ಮಂಗಳೂರು ಕಡೆಯಿಂದ ಬರುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ.

    ಈ ವೇಳೆ ಹಂಝ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
    ಇನ್ನು ಇದೇ ಬೈಕ್ ನಲ್ಲಿ ರಮ್ಲಾನ್ ಅವರ ಪತ್ನಿ ರೈಹಾನ ಮತ್ತು ಅವರ ಮಗು ಇದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳೀಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಬಗ್ಗೆ ಪ್ರಕರಣ ದಾಖಲಾಗಿದೆ.

    Post Views: 228

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.