Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿ.28,29 ರಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 8ನೇ ವರ್ಷದ “ಮಂಗಳೂರು ಕಂಬಳ”
    ಇತ್ತೀಚಿನ ಸುದ್ದಿ

    ಡಿ.28,29 ರಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 8ನೇ ವರ್ಷದ “ಮಂಗಳೂರು ಕಂಬಳ”

    December 26, 2024
    Share

    ಮಂಗಳೂರು: ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್‌ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ. 

    ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್‌ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ. 

    ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತಿದ್ದು, ಇದು ಕರಾವಳಿಯ ಪ್ರವಾಸೋಧ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

    Post Views: 187

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.