Facebook Twitter Instagram
    Friday, June 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ ಸಿಸಿಬಿ ಪೊಲೀಸರ ಬಲೆಗೆ, ಎಂಡಿಎಂಎ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ ಸಿಸಿಬಿ ಪೊಲೀಸರ ಬಲೆಗೆ, ಎಂಡಿಎಂಎ ವಶಕ್ಕೆ

    June 26, 2026
    Share

    ಮಂಗಳೂರು: ನಗರದಲ್ಲಿ ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ  ಓರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಆರೋಪಿಯು , ಸುರತ್ಕಲ್ ನಿವಾಸಿಯಾಗಿದ್ದು, ಹಾಲಿ ವಾಸ , ಕುಳಾಯಿಗುಡ್ಡೆ ಅಣ್ಣಪ್ಪ ಸ್ವಾಮಿ ಅಲಿಯಾಸ್‌ ಮನು( 26 ) ಎಂದು ಗುರುತಿಸಲಾಗಿದೆ.

    ನಿಷೇಧಿತ ಮಾದಕವಸ್ತು ಎಂಡಿಎಂಎ ಖರೀದಿಸಿ ಮಂಗಳೂರು ನಗರಕ್ಕೆ ತಂದು ಕುಳಾಯಿ ಗುಡ್ಡೆ ಪರಿಸರದಲ್ಲಿರುವ ಮನೆಯಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದು ಜೂನ್‌ 25 ರಂದು ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಳಿಕ   ಬಂಧಿತ ಆರೋಪಿಯಿಂದ ಸುಮಾರು 1,50,000 ಮೌಲ್ಯದ 15 ಗ್ರಾಂ ಎಂಡಿಎಂಎ ಹಾಗೂ ಮೊಬೈಲ್ ಫೋನ್, ಜಿಪ್ ಲಾಕ್ ಕವರ್, ಡಿಜಿಟಲ್ ತೂಕಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ- 2,10,500 ರೂ ಅಂದಾಜಿಸಲಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅಣ್ಣಪ್ಪ ಸ್ವಾಮಿ ವಿರುದ್ಧ ಈ ಹಿಂದೆ ಪಣಂಬೂರು, ಬಜಪೆ ಠಾಣೆಗಳಲ್ಲಿ ಎನ್.ಡಿ.ಪಿ. ಎಸ್ ಪ್ರಕರಣ, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ ಹಾಗೂ ಮಸೀದಿಗೆ ಕಲ್ಲು ಎಸೆದಿರುವ ಪ್ರಕರಣ ಮತ್ತು ಉಳ್ಳಾಲ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.ಈ ಕಾರ್ಯಾಚರಣೆಯನ್ನು ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸಿದ್ದು, ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

    Post Views: 1

    karnataka PoliceInvestigation

    Related Posts

    ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ: ಕಾರು ಸಂಪೂರ್ಣ ಜಖಂ

    June 26, 2026

    ಮದ್ಯಪಾನ ಮಾಡಿ ವಾಹನ ಚಾಲನೆ: ತಪಾಸಣೆ ಸಂದರ್ಭದಲ್ಲಿ ಮಹಿಳಾ ಪಿಎಸ್‌ಐ ಮೇಲೆ ದಾಳಿ

    June 26, 2026

    ಚಿನ್ನದ ಸರ ಕಸಿದುಕೊಂಡು ಸ್ಕೂಟರ್‌ನಲ್ಲಿ ಪರಾರಿ ಆದ ದುಷ್ಕರ್ಮಿಗಳು

    June 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಡ್ರಗ್ ಸರಬರಾಜು ಮಾಡುತ್ತಿದ್ದ ಆರೋಪಿ ಸಿಸಿಬಿ ಪೊಲೀಸರ ಬಲೆಗೆ, ಎಂಡಿಎಂಎ ವಶಕ್ಕೆ

    June 26, 2026

    ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ: ಕಾರು ಸಂಪೂರ್ಣ ಜಖಂ

    June 26, 2026

    ಮದ್ಯಪಾನ ಮಾಡಿ ವಾಹನ ಚಾಲನೆ: ತಪಾಸಣೆ ಸಂದರ್ಭದಲ್ಲಿ ಮಹಿಳಾ ಪಿಎಸ್‌ಐ ಮೇಲೆ ದಾಳಿ

    June 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.