Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

    January 22, 2024
    Share

    ಮಂಗಳೂರು: ನಗರದ ಕೈಕಂಬ ಸಮೀಪ ಪ್ರಕರಣವೊಂದಕ್ಕೆ ನ್ಯಾಯಾಲಯದಿಂದ 5 ವರ್ಷಗಳ ಶಿಕ್ಷೆಗೆ ಒಳಗಾಗಿದ್ದ ವಿಟ್ಲ ಕರಪಾಡಿ ಗ್ರಾಮದ ಮುಗೋಳಿ ಮನೆಯ ಫಾರೂಕ್‌ ಯಾನೆ ಫಾರೂಕ್‌ ಅಹಮ್ಮದ್‌ (36 ) ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನನ್ನು ಕಾಸರಗೋಡು ಜಿಲ್ಲೆಯ ಉಪ್ಪಳದ ಮುಳಿಗದ್ದೆಯಿಂದ ಬಜಪೆ ಪೊಲೀಸ್‌ ನಿರೀಕ್ಷಕ ಸಂದೀಪ್‌ ನೇತೃತ್ವದ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

    ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರವಾಲ್‌ ಮಾರ್ಗದರ್ಶನದಂತೆ, ಡಿಸಿಪಿಯವರಾದ ಸಿದ್ದಾರ್ಥ ಗೋಯೆಲ್‌ (ಕಾ.ಮತ್ತು ಸು) ಮತ್ತು ದಿನೇಶ್‌ ಕುಮಾರ್‌ (ಅಪರಾಧ ಮತ್ತು ಸಂಚಾರ) ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್‌ ಕುಮಾರ್‌ ಮತ್ತು ಪೊಲೀಸ್‌ ನಿರೀಕ್ಷಕ ಸಂದೀಪ್‌ ಜಿ.ಎನ್‌. ನೇತೃತ್ವದಲ್ಲಿ ಪಿಎಸ್‌ಐಗಳಾದ ಗುರಪ್ಪ ಕಾಂತಿ, ರೇವಣ ಸಿದ್ದಪ್ಪ ಮತ್ತು ಸಿಬಂದಿ ವರ್ಗದ ಎ.ಎಸ್‌.ಐ ರಾಮ ಪೂಜಾರಿ, ಎಚ್‌ಸಿ ಗಳಾದ ಜಗದೀಶ್‌, ಸುಜನ್‌ ಪಿಸಿಗಳಾದ ಬಸವರಾಜ್‌ ಪಾಟೀಲ್‌, ಕೆಂಚಪ್ಪ ಅವರು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

    Post Views: 179

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.