Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಳಿಗೆಯಲ್ಲಿ ಅಗ್ನಿ ಅವಘಡ..!
    ಇತ್ತೀಚಿನ ಸುದ್ದಿ

    ಮಂಗಳೂರು: ಮಳಿಗೆಯಲ್ಲಿ ಅಗ್ನಿ ಅವಘಡ..!

    March 9, 2025
    Share

    ಮಂಗಳೂರು: ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳೂರಿನ ಕುದ್ರೋಳಿ ಅಳಕೆಯಲ್ಲಿ ಸಂಭವಿಸಿದೆ.ಕಟ್ಟಡದ ಎರಡನೇ ಮಹಡಿಯಲ್ಲಿರುವ ಹೆಲ್ತ್ ಕೇರ್ ಸರ್ಜಿಕಲ್ ಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುವ ಸಂಸ್ಥೆಯ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಪರಿಣಾಮ ಕಟ್ಟಡದ ಹೊರ ಭಾಗದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ.

    ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳ ದೌಡಾಯಿಸಿದ್ದು ಮುಂಜಾಗ್ರತಾ ಕ್ರಮವಾಗಿ ಕಟ್ಟಡದಲ್ಲಿರುವ ಇತರ ಅಂಗಡಿಗಳಲ್ಲಿದ್ದ ಜನರನ್ನು ತೆರವು ಮಾಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಮಂಗಳೂರು ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.