Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ಶಿವಮೊಗ್ಗದಲ್ಲಿ ಭೀಕರ ಅಪಘಾತ; ಮಂಗಳೂರು ನಿವಾಸಿ ಮೃತ್ಯು, ನಾಲ್ವರಿಗೆ ಗಾಯ
    ರಾಷ್ಟ್ರೀಯ ಸುದ್ದಿ

    ಶಿವಮೊಗ್ಗದಲ್ಲಿ ಭೀಕರ ಅಪಘಾತ; ಮಂಗಳೂರು ನಿವಾಸಿ ಮೃತ್ಯು, ನಾಲ್ವರಿಗೆ ಗಾಯ

    July 5, 2023
    Share

    ಶಿವಮೊಗ್ಗ: ಕಾರು ಮತ್ತು ಖಾಸಗಿ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರು ನಿವಾಸಿಯೋರ್ವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಸಮೀಪ ನಡೆದಿದೆ

    ಮಂಗಳೂರು ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಮೃತರು. ಗಾಯಾಳುಗಳು ಕೂಡ ಅದೇ ಗ್ರಾಮದವರು ಎಂದು ಹೇಳಲಾಗಿದೆ.

    ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದಾಗ ತೀರ್ಥಹಳ್ಳಿಯಿಂದ ಬಂದ ಬಸ್ ಅಪಘಾತ ನಡೆದಿದೆ.

    ಮೃತ ಅಶ್ರಫ್ ಜಮಾಅತೆ ಇಸ್ಲಾಮಿ ಹಿಂದ್ ನ ಸಕ್ರಿಯ ಕಾರ್ಯಕರ್ತರಾಗಿದ್ದರು ಎನ್ನಲಾಗಿದೆ.

    Post Views: 232

    Related Posts

     Fake FASTag ವಾರ್ಷಿಕ ಪಾಸ್ ಹಗರಣದ ಬಗ್ಗೆ NHAI ಎಚ್ಚರಿಕೆ !

    February 15, 2026

    ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ

    February 4, 2026

    ಕೇಂದ್ರ ಬಜೆಟ್: ಯಾವುದು ಅಗ್ಗ? ಏನು ತುಟ್ಟಿಯಾಗಿದೆ

    February 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.