Facebook Twitter Instagram
    Wednesday, April 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಾಯಕಿ ಮಂಗ್ಲಿ ಹೆಸರಿನಲ್ಲಿ ನಡೆಯಿತಾ ಮಹಾಮೋಸ? 10 ಕೋಟಿ ವಂಚನೆ ; ಹಣ ವಪಾಸ್ ಕೇಳಲು ಹೋದವರಿಗೆ ಕೊಲೆ ಬೆದರಿಕೆ
    ಇತ್ತೀಚಿನ ಸುದ್ದಿ

    ಗಾಯಕಿ ಮಂಗ್ಲಿ ಹೆಸರಿನಲ್ಲಿ ನಡೆಯಿತಾ ಮಹಾಮೋಸ? 10 ಕೋಟಿ ವಂಚನೆ ; ಹಣ ವಪಾಸ್ ಕೇಳಲು ಹೋದವರಿಗೆ ಕೊಲೆ ಬೆದರಿಕೆ

    April 11, 2026
    Share

    ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಹಲವರಿಂದ ಭಾರಿ ಹಣ ಸಂಗ್ರಹಿಸಿ, ಹೆಚ್ಚಿನ ಲಾಭದ ಆಮಿಷವೊಡ್ಡಿ ವಂಚಿಸಿದ ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ 10 ಕೋಟಿ ರೂ. ಮೋಸದ ಆರೋಪದಡಿ ಪ್ರಕರಣ ದಾಖಲಾಗಿದೆ.

    ಮಂಗ್ಲಿ ಅವರು ತೆಲುಗಿನವರಾದರೂ ಕನ್ನಡದಲ್ಲೂ ಜನಪ್ರಿಯತೆ ಪಡೆದ ಗಾಯಕಿ. ಇತ್ತೀಚಿಗೆ ಕನ್ನಡದ ಕೆಡಿ ಚಿತ್ರದ ಹಾಡಿಗೆ ಧ್ವನಿ ನೀಡಿದ್ದರು. ಈಗ ಅವರ ಮೇಲೆ 10 ಕೋಟಿ ರೂಪಾಯಿ ಮೋಸದ ಕೇಸ್ ದಾಖಲಾಗಿದೆ. ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಮಂಗ್ಲಿ ಹಾಗೂ ಅವರ ಸಹೋದರನ ವಿರುದ್ಧ ಕೇಸ್ ದಾಖಲಾಗಿದೆ. ಮಂಗ್ಲಿ ತಮಗೆ ಮೋಸ ಮಾಡಿದ್ದಾರೆ ಮತ್ತು ಅವರಿಂದ ಅಪಾಯವಿದೆ ಎಂದು ವಕೀಲರೊಬ್ಬರು ಆರೋಪಿಸಿದ್ದಾರೆ. ಮೈಕ್ರೋ ಫೈನಾನ್ಸ್ ಮಾಡುತ್ತಿದ್ದ ಮಂಗ್ಲಿ ಮತ್ತು ಅವರ ಸಹೋದರ ಸುಮಾರು 100 ಜನರಿಂದ ಭಾರಿ ಹಣವನ್ನು ಸಂಗ್ರಹಿಸಿದ್ದು, ಹಣವನ್ನು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂಬ ಆಸೆ ತೋರಿಲಾಗಿತ್ತು. ಇದನ್ನು ನಂಬಿ ಅನೇಕರು ಹಣ ನೀಡಿದ್ದರು. ನಿಗದಪಡಿಸಿದ ಸಮಯ ಕಳೆದರೂ ಲಾಭ ನೀಡಿಲ್ಲ, ಅಸಲನ್ನು ಕೂಡ ಕೊಟ್ಟಿಲ್ಲ ಎಂದು ಸಂತ್ರಸ್ತರು ವಕೀಲ ಸುಬ್ಬರಾವ್ ಅವರ ಸಂಪರ್ಕಿಸಿ ಸಹಾಯ ಕೇಳಿದ್ದರು. ಈ ವೇಳೆ ಹಣ ಕೊಡುವಂತೆ ಕೇಳಿದಾಗ ಮಂಗ್ಲಿ ಮತ್ತು ಆಕೆಯ ಸಹೋದರ ಶಿವ ವಕೀಲರಿಗೆ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ : ಹೊಸ ತಿರುವು ಪಡೆದ ವೈರಲ್ ಮೊನಾಲಿಸಾ ಮದುವೆ ; ಪತಿ ವಿರುದ್ಧ ಬಿತ್ತು ಕೇಸ್ ಈ ಬಗ್ಗೆ ವಕೀಲರು ದೂರು ದಾಖಲಿಸಿದ್ದು, ದೂರಿನ ಮೇರೆಗೆ ಪ್ರಕರಣ ದಾಖಲಿಸದ ಪೊಲೀಸರು,ಮಂಗ್ಲಿ, ಅವರ ಸಹೋದರ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 351 (2), 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.    

    ಮೈಕ್ರೋ ಫೈನಾನ್ಸ್ ಹೆಸರಿನಲ್ಲಿ ಹಲವರಿಂದ ಭಾರಿ ಹಣ ಸಂಗ್ರಹಿಸಿ, ಹೆಚ್ಚಿನ ಲಾಭದ ಆಮಿಷವೊಡ್ಡಿ ವಂಚಿಸಿದ ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ 10 ಕೋಟಿ ರೂ. ಮೋಸದ ಆರೋಪದಡಿ ಪ್ರಕರಣ ದಾಖಲಾಗಿದೆ.

    ಮಂಗ್ಲಿ ಅವರು ತೆಲುಗಿನವರಾದರೂ ಕನ್ನಡದಲ್ಲೂ ಜನಪ್ರಿಯತೆ ಪಡೆದ ಗಾಯಕಿ. ಇತ್ತೀಚಿಗೆ ಕನ್ನಡದ ಕೆಡಿ ಚಿತ್ರದ ಹಾಡಿಗೆ ಧ್ವನಿ ನೀಡಿದ್ದರು. ಈಗ ಅವರ ಮೇಲೆ 10 ಕೋಟಿ ರೂಪಾಯಿ ಮೋಸದ ಕೇಸ್ ದಾಖಲಾಗಿದೆ. ಪಂಜಗುಟ್ಟ ಪೊಲೀಸ್ ಠಾಣೆಯಲ್ಲಿ ಮಂಗ್ಲಿ ಹಾಗೂ ಅವರ ಸಹೋದರನ ವಿರುದ್ಧ ಕೇಸ್ ದಾಖಲಾಗಿದೆ. ಮಂಗ್ಲಿ ತಮಗೆ ಮೋಸ ಮಾಡಿದ್ದಾರೆ ಮತ್ತು ಅವರಿಂದ ಅಪಾಯವಿದೆ ಎಂದು ವಕೀಲರೊಬ್ಬರು ಆರೋಪಿಸಿದ್ದಾರೆ. ಮೈಕ್ರೋ ಫೈನಾನ್ಸ್ ಮಾಡುತ್ತಿದ್ದ ಮಂಗ್ಲಿ ಮತ್ತು ಅವರ ಸಹೋದರ ಸುಮಾರು 100 ಜನರಿಂದ ಭಾರಿ ಹಣವನ್ನು ಸಂಗ್ರಹಿಸಿದ್ದು, ಹಣವನ್ನು ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಬರುತ್ತದೆ ಎಂಬ ಆಸೆ ತೋರಿಲಾಗಿತ್ತು. ಇದನ್ನು ನಂಬಿ ಅನೇಕರು ಹಣ ನೀಡಿದ್ದರು. ನಿಗದಪಡಿಸಿದ ಸಮಯ ಕಳೆದರೂ ಲಾಭ ನೀಡಿಲ್ಲ, ಅಸಲನ್ನು ಕೂಡ ಕೊಟ್ಟಿಲ್ಲ ಎಂದು ಸಂತ್ರಸ್ತರು ವಕೀಲ ಸುಬ್ಬರಾವ್ ಅವರ ಸಂಪರ್ಕಿಸಿ ಸಹಾಯ ಕೇಳಿದ್ದರು. ಈ ವೇಳೆ ಹಣ ಕೊಡುವಂತೆ ಕೇಳಿದಾಗ ಮಂಗ್ಲಿ ಮತ್ತು ಆಕೆಯ ಸಹೋದರ ಶಿವ ವಕೀಲರಿಗೆ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ : ಹೊಸ ತಿರುವು ಪಡೆದ ವೈರಲ್ ಮೊನಾಲಿಸಾ ಮದುವೆ ; ಪತಿ ವಿರುದ್ಧ ಬಿತ್ತು ಕೇಸ್ ಈ ಬಗ್ಗೆ ವಕೀಲರು ದೂರು ದಾಖಲಿಸಿದ್ದು, ದೂರಿನ ಮೇರೆಗೆ ಪ್ರಕರಣ ದಾಖಲಿಸದ ಪೊಲೀಸರು,ಮಂಗ್ಲಿ, ಅವರ ಸಹೋದರ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 351 (2), 352 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ

    Post Views: 48

    Related Posts

    ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

    April 22, 2026

    4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    April 22, 2026

    ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ: ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

    April 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.